ಹೆಚ್ಚುತ್ತಿರುವ ಹೃದಯಾಘಾತ : ಜನಸಾಮಾನ್ಯರಲ್ಲಿ ಇಮ್ಮಡಿಯಾದ ಆತಂಕ

1 year ago

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕ ಇಮ್ಮಡಿಗೊಂಡು ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಹಾಸನದಲ್ಲಿ 42 ದಿನಗಳ ಅವಧಿಯಲ್ಲಿ 23ಕ್ಕೂ…

ಹೃದಯಾಘಾತ : ಆತಂಕ ಬೇಡ ಎಂದ ಜಯದೇವ ನಿರ್ದೇಶಕ ಸದಾನಂದ

1 year ago

ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ…

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ : ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

1 year ago

ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ…

ಕಾಲ್ತುಳಿತ ಪ್ರಕರಣ : ವಿಕಾಸ್‌ ಕುಮಾರ್‌ ಅಮಾನತ್ತು ರದ್ದುಪಡಿಸಿದ ಸಿಎಟಿ

1 year ago

ಬೆಂಗಳೂರು : ಐಪಿಎಸ್ ಅಧಿಕಾರಿ ವಿಕಾಸ್‍ಕುಮಾರ್ ಅವರ ಅಮಾನತ್ತು ಆದೇಶವನ್ನು ಕೇಂದ್ರ ಆಡಳಿತ ನ್ಯಾಯಾಧಿಕರಣ(ಸಿಎಟಿ) ರದ್ದುಗೊಳಿಸಿದ್ದು, ಈ ಹಿಂದಿನ ಭತ್ಯೆ ಹಾಗೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ…

ತೆಲಂಗಾಣದಲ್ಲಿ ಕಾರ್ಖಾನೆ ಸ್ಫೋಟ : 42ಕ್ಕೆ ಏರಿದ ಮೃತರ ಸಂಖ್ಯೆ

1 year ago

ಹೈದರಾಬಾದ್ : ತೆಲಂಗಾಣದ ರಾಸಾಯನಿಕ ಕಾರ್ಖಾನೆಯಲ್ಲಿನ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42 ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಹೆಚ್ಚಿನ ಶವಗಳು ಪತ್ತೆಯಾಗಿವೆ. ಸೋಮವಾರ ರಾತ್ರಿಯವರೆಗೆ…

ಅಕ್ರಮ ಸಂಬಂಧ ಶಂಕೆ : ಲಿವ್‌ಇನ್‌ ಗೆಳತಿಯನ್ನು ಕೊಂದು ಮೃತದೇಹದೊಂದಿಗೆ ಮಲಗಿದ್ದ ಯುವಕ..!

1 year ago

ಭೋಪಾಲ್ : ಬಾಸ್ ಜೊತೆ ಅಕ್ರಮ ಸಂಬಂಧವಿರಬಹುದು ಎಂದು ಶಂಕಿಸಿ ಲಿವ್ ಇನ್ ಗೆಳತಿಯನ್ನು ಕೊಂದು, ಆಕೆಯ ಮೃತದೇಹದೊಂದಿಗೆ 2 ದಿನ ಮಲಗಿದ್ದ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ…

ಹುಲಿಗಳ ಸಾವಿನ ಬಳಿಕ ಚಿರತೆ ಸಾವು : ಸಾಮಾಜಿಕ ಕಾರ್ಯಕರ್ತ ಗಂಭೀರ ಆರೋಪ

1 year ago

ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣದ ಬಳಿಕ ಚಿರತೆ ಸಾವು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಲೆಮಹದೇಶ್ವರ ವನ್ಯಜೀವಿಧಾಮದ ಕೌದಳ್ಳಿ ವಲಯದ…

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯ : ಸಿಎಂ

1 year ago

ಬೆಂಗಳೂರು : ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ. ಇದು ಸಮಾಜಕ್ಕೂ ಅಪಾಯ. ಹೀಗಾಗಿ ಪತ್ರಕರ್ತರು ತನಿಖಾ ಪತ್ರಿಕೋದ್ಯಮದತ್ತ ಮುಖ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು. ಸಾರ್ವಜನಿಕ…

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಕಾನೂನು ರೂಪಿಸಲು ಚಿಂತನೆ : ಸಿಎಂ

1 year ago

ಬೆಂಗಳೂರು : ಸುಳ್ಳು ಸುದ್ದಿಗಳ ಮೇಲೆ ನಿಯಂತ್ರಣ, ಪಾವತಿ ಸುದ್ದಿಗಳಿಗೆ ಕಡಿವಾಣ ಸೇರಿದಂತೆ ಹಲವಾರು ವಿಚಾರಗಳಿಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.…

ಹೆಚ್ಚುತ್ತಿರುವ ಹೃದಯಾಘಾತ : ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಯುವ ಸಮೂಹ

1 year ago

ಮೈಸೂರು : ನೆರೆ ಜಿಲ್ಲೆ ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾದ ಹಿನ್ನೆಲೆ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯತ್ತ ಸಾರ್ವಜನಿಕರು ದಾಂಗುಡಿ ಇಡುತ್ತಿದ್ದಾರೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ…