ಕೋಟೆಯಲ್ಲಿ ವರಾಹಿ, ಮಾರಮ್ಮನವರ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ

1 year ago

ಮಂಜು ಕೋಟೆ ನಾಳೆಯಿಂದ ೩ ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿರುವ ಜಾತ್ರೆ, ಕೊಂಡೋತ್ಸವ  ಎಚ್.ಡಿ.ಕೋಟೆ: ಪಟ್ಟಣದ ಗ್ರಾಮ ದೇವತೆ ವರಾಹಿ ಮತ್ತು ಮಾರಮ್ಮನವರ ಜಾತ್ರಾ ಮಹೋತ್ಸವ ಹಾಗೂ…

ಅಕ್ರಮ ಚಟುವಟಿಕೆಗಳ ತಾಣವಾದ ಹಳೇ ಆಸ್ಪತ್ರೆ ವಸತಿ ಗೃಹಗಳು

1 year ago

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಹೃದಯ ಭಾಗದಲ್ಲಿರುವ ವೆಂಕಟೇಶ್ವರ ಚಿತ್ರಮಂದಿರ ರಸ್ತೆಯ ಬಳಿ ಇರುವ ಹಳೆಯ ಆಸ್ಪತ್ರೆ ವಸತಿ ಕಟ್ಟಡಗಳು ಸಂಪೂರ್ಣ ಶಿಥಿಲಾ ವಸ್ಥೆಯಲ್ಲಿದ್ದು, ಅನೈತಿಕ ಚಟುವಟಿಕೆಗಳ…

ಕಾವೇರಿ ಆರತಿ, ಅಮ್ಯೂಸ್‌ ಮೆಂಟ್ ಪಾರ್ಕ್: ಜಟಾಪಟಿ

1 year ago

ಮಂಡ್ಯ, ಮೈಸೂರು ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ ಮೈಸೂರು: ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಸಮೀಪ ಕಾವೇರಿ ಆರತಿ ಯೋಜನೆ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.…

ಗ್ರೇಡ್-1 ಮೈಸೂರು ರಚನೆಗೆ ಸರ್ಕಾರ ಚಿಂತನೆ

1 year ago

ಕೆ.ಬಿ.ರಮೇಶನಾಯಕ ನಗರಪಾಲಿಕೆ ವತಿಯಿಂದ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಬೃಹತ್ ನಗರಪಾಲಿಕೆ ರಚನೆಗೆ ಅಗತ್ಯ ಜನಸಂಖ್ಯೆ  ಮೈಸೂರು: ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರ ಪಾಲಿಕೆಯನ್ನು ಬೃಹತ್…

ಬಾಹ್ಯಾಕಾಶದಲ್ಲಿರುವ ಶುಭಾಂಶು ಶುಕ್ಲಾ ಜೊತೆ ಪ್ರಧಾನಿ ಮೋದಿ ಸಂವಾದ

1 year ago

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿರುವ ಭಾರತೀಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ. ಬಾಹ್ಯಾಕಾಶ ನಿಲ್ಧಾಣ ತಲುಪಿದ್ದ ಕೂಡಲೇ ಸಂದೇಶ…

ಬೆಂಗಳೂರು ಭೂಗತ ಜಗತ್ತಿನ ಸುತ್ತ ‘ಕ್ಯಾಪಿಟಲ್‍ ಸಿಟಿ’…

1 year ago

ಈ ಹಿಂದೆ ‘ಜಮಾನ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ರಾಜೀವ್‍ ರೆಡ್ಡಿ, ಇದೀಗ ಒಂದು ದೊಡ್ಡ ಗ್ಯಾಪ್‍ನೊಂದಿಗೆ ವಾಪಸ್ಸಾಗಿದ್ದಾರೆ. ಕೋವಿಡ್‍ ಮುಗಿದ ಮೇಲೆ ಅವರ ಅಭಿನಯದಲ್ಲಿ ‘ಕ್ಯಾಪಿಟಲ್‍…

10 ವರ್ಷಗಳ ನಂತರ ಮತ್ತೆ ‘ರಂಗಿತರಂಗ’; ಜುಲೈ.04ರಂದು ಬಿಡುಗಡೆ

1 year ago

ಅನೂಪ್‍ ಭಂಡಾರಿ ನಿರ್ದೇಶನದ ಮತ್ತು ನಿರೂಪ್‍ ಭಂಡಾರಿ ನಾಯಕನಾಗಿ ನಟಿಸಿದ ‘ರಂಗಿತರಂಗ’ ಚಿತ್ರವು 2015ರ ಜುಲೈ.3ರಂದು ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಪರಭಾಷೆಗಳ ದೊಡ್ಡದೊಡ್ಡ ಚಿತ್ರಗಳ ನಡುವೆ ತೆರೆ ಕಂಡಿದ್ದ…

ಕೊನೆಗೂ ‘ಫೀನಿಕ್ಸ್’ ಚಿತ್ರದ ಚಿತ್ರೀಕರಣ ಮುಗಿಸಿದ ಓಂಪ್ರಕಾಶ್ ರಾವ್‍

1 year ago

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’…

ಅಯೋಧ್ಯೆ ರಾಮಮಂದಿರಕ್ಕೆ ಇದುವರೆಗೆ 5.5 ಕೋಟಿಗೂ ಹೆಚ್ಚಿನ ಭಕ್ತರು ಭೇಟಿ

1 year ago

ಉತ್ತರ ಪ್ರದೇಶ: ಅಯೋಧ್ಯೆ ರಾಮಮಂದಿರಕ್ಕೆ ಇದುವರೆಗೂ ದೇಶ, ವಿದೇಶಗಳಿಂದ 5.5 ಕೋಟಿಗೂ ಹೆಚ್ಚು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ. ಯಾತ್ರಿಕರ ಸಂಖ್ಯೆಯಲ್ಲಿನ ಹೆಚ್ಚಳವು…