ನಾ ದಿವಾಕರ ಪ್ರಜಾಪ್ರಭುತ್ವವನ್ನು ತನ್ನ ನರನಾಡಿಗಳಲ್ಲೂ ಪ್ರವಹಿಸುವಂತೆ ಎಚ್ಚರ ವಹಿಸುವ ಯಾವುದೇ ಚಲನಶೀಲ ಸಮಾಜದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಕ್ರಿಯಾಶೀಲವಾಗಿಯೂ, ಉತ್ಸಾಹಭರಿತವಾಗಿಯೂ ಹಾಗೂ ದೀರ್ಘಕಾಲೀನ ಗುರಿಯ ಜೀವಂತಿಕೆಯಿಂದ ಇದ್ದಾಗ…
ಕೇಡಿಗೆ ಮೂಲ ಯುದ್ಧ! ಕೊನೆಗೂ ಘೋಷಣೆಯಾಗಿದೆ ಇರಾನ್-ಇಸ್ರೇಲ್ ಕದನ ವಿರಾಮ! ಇದು ಜನಜಗದ ಸದಾಶಯ ಕೇಡಿಗೆ ಮೂಲ ವಿನಾಶಕೆ ದಾರಿ ಯುದ್ಧ ಯುದ್ಧೋನ್ಮಾದ! ನೆಮ್ಮದಿ ಶಾಂತಿ ತರದು…
ಪ್ರತಿ ವರ್ಷದಂತೆ ಈ ವರ್ಷವೂ ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಬೀಜ ತಯಾರಿಸುವ ಕಂಪೆನಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದು, ರೈತರಿಗೆ ನಷ್ಟ ಉಂಟಾಗಿದೆ. ಆದ್ದರಿಂದ ಕಂಪೆನಿಗಳಿಂದಲೇ ಪರಿಹಾರ…
ಮೈಸೂರಿನಲ್ಲಿ ಜೂ.೨೧ರಂದು ನಡೆದ ಯೋಗ ದಿನಾಚರಣೆ, ರಾಜಕೀಯ ಹೇಗೆ ಒಂದು ಶ್ರೇಷ್ಠ ಆಚರಣೆಯ ಅಂತರಾಳವನ್ನು ವಶಪಡಿಸಿಕೊಳ್ಳಬಹುದು ಎಂಬುದಕ್ಕೆ ಸ್ಪಷ್ಟ ನಿದರ್ಶನದಂತಿತ್ತು. ಯೋಗದ ಉಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ…
ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಲು ಪ್ರತಿಯೊಂದು ಶಾಲಾ ಕಾಲೇಜುಗಳ ಮುಂದೆ, ಬಸ್ ನಿಲ್ದಾಣ, ರೈಲು ನಿಲ್ದಾಣ, ದೇವಸ್ಥಾನ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸಂಚಾರ…
ನಂಜನಗೂಡು: ‘ನಾಲೆ ಮಣ್ಣು ಖಾಸಗಿಯವರಿಗೆ; ಕೋಟಿ ಕೋಟಿ ಕಾಸು ಅನ್ಯರ ಜೇಬಿಗೆ’ ಶಿರೋನಾಮೆಯಲ್ಲಿ ಸೋಮವಾರ ‘ಆಂದೋಲನ’ ದಿನಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾದ ಸುದ್ದಿಗೆ ಸಂಬಂಽಸಿದಂತೆ ಎಚ್ಚೆತ್ತ ನೀರಾವರಿ ಇಲಾಖೆಯ…
ಕೈರೊ : ಇಸ್ರೇಲ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇರಾನಿನ ಅತ್ಯಂತ ಹಿರಿಯ ಸೇನಾ ಕಮಾಂಡರ್, ರೆವಲ್ಯೂಷನರಿ ಗಾರ್ಡ್‌ನ ಮುಖ್ಯಸ್ಥ ಅಲಿ ಶದ್ಮನಿ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಸರ್ಕಾರಿ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ಇವರದು ನರೇಂದ್ರ ಮೋದಿ ರೀತಿಯ…
ಬೆಂಗಳೂರು : ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ(Carrying Capacity)ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ,…