ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ : ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಘೋಷಣೆ

1 year ago

ಬೆಂಗಳೂರು : ರಾಜ್ಯದಲ್ಲಿ ಆರೋಗ್ಯ ಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್…

ಸಾಮಾಜಿಕ ಜಾಲತಾಣದಲ್ಲಿ ಯುವತಿ ಫೋಟೊ ಹರಿಬಿಡುವ ಬೆದರಿಕೆ : ನಾಲ್ವರ ವಿರುದ್ದ FIR ದಾಖಲು

1 year ago

ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ…

ಕಲಾವಿದರಿಗೆ ಸಿಹಿ ಸುದ್ದಿ : ಮಾಸಾಶನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

1 year ago

ಬೆಂಗಳೂರು : ಹಲವು ದಿನಗಳ ಬೇಡಿಕೆಯಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2 ಸಾವಿರ ರೂ. ನಿಂದ 2,500 ರೂ.ಗೆ ಹೆಚ್ಚಿಸಿ ರಾಜ್ಯ…

ಡ್ರಗ್ಸ್‌ ಮಾರಾಟಕ್ಕೆ ಯತ್ನ : ತೃತೀಯಲಿಂಗಿ ಬಂಧನ

1 year ago

ಮೈಸೂರು : ನಿಷೇಧಿತ ಮಾದಕ ವಸ್ತುಗಳಾದ ಡ್ರಗ್ಸ್‌, ಎಂಡಿಎಂಎ ಗಳನ್ನು ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಬಂಧಿತರಿಂದ 4…

ಗ್ರಾಪಂ, ತಾಪಂ ಕಚೇರಿಗಳಿಗೆ ಸಿಇಓ ದಿಢೀರ್ ಭೇಟಿ : 45 ದಿನಗಳೊಳಗಾಗಿ ಇ-ಸ್ವತ್ತು ವಿತರಿಸದ ಪಿಡಿಓಗಳ ವಿರುದ್ದ ಶಿಸ್ತು ಕ್ರಮದ ಎಚ್ಚರಿಕೆ

1 year ago

ಮಂಡ್ಯ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ದಿಢೀರ್…

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ : ರಾಜ್ಯದ 18 ಕಡೆ ಇಡಿ ದಾಳಿ

1 year ago

ಬೆಂಗಳೂರು : ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನ ಬಿಎಂಎಸ್ ಕಾಲೇಜು ಸೇರಿ ಕರ್ನಾಟಕದ 18 ಕಡೆ ಇಡಿ ದಾಳಿ ಮಾಡಿದೆ. ಮಲ್ಲೇಶ್ವರಂ…

ಕಾಡಾನೆ ದಾಳಿಗೆ ಮಾವು, ಹಲಸು ಬೆಳೆ ನಾಶ: ಕಂಗಾಲಾದ ರೈತ

1 year ago

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಆಣೆ ಹೊಲ ಹಾಗೂ ಕರಡಿ ಸೀಳು ಪ್ರದೇಶದಲ್ಲಿ ಕಾಡಾನೆಗಳ ದಾಳಿಗೆ ರೈತರು ಬೆಳೆದಿದ್ದ ಮಾವಿನಹಣ್ಣು, ಹಲಸು,…

ಗಂಗಾರತಿ ಒಪ್ಪುವವರು ಕಾವೇರಿ ಆರತಿಗೇಕೆ ವಿರೋಧ : ಬಿಜೆಪಿಗೆ ಶಾಸಕ ರವಿಕುಮಾರ್ ಗಣಿಗ ತಿರುಗೇಟು

1 year ago

ಬೆಂಗಳೂರು : ಹಿಂದುತ್ವದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ಕೊಡಗು : ಮಳೆ ಅಬ್ಬರಕ್ಕೆ ಜನಜೀವನ ತತ್ತರ

1 year ago

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆಯ ಅಬ್ಬರಕ್ಕೆ ಜನಜೀವನ ತತ್ತರಿಸಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕೊಡಗಿನ ಪಶ್ಚಿಮಘಟ್ಟ ವ್ಯಾಪ್ತಿಯ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ,…

ಕ್ವಾಂಟಮ್ ತಂತ್ರಜ್ಞಾನದಲ್ಲಿ ಕರ್ನಾಟಕ ರಾಜ್ಯವನ್ನು ಮುಂಚೂಣಿಯಲ್ಲಿರಿಸುವ ಗುರಿ : ಸಚಿವ ಎನ್‌ ಎಸ್‌ ಭೋಸರಾಜು

1 year ago

ಬೆಂಗಳೂರು : ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನದಲ್ಲಿ ಜಾಗತಿಕ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು…