ಈ ಸರ್ಕಾರ ಯಾವಾಗ ಕುಸಿದು ಬೀಳುತ್ತೆ ಗೊತ್ತಿಲ್ಲ: ಮಾಜಿ ಸಚಿವ ಎನ್.ಮಹೇಶ್‌ ವ್ಯಂಗ್ಯ

1 year ago

ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ರಾಜೀನಾಮೆ ಪಡೆಯುವ ಧೈರ್ಯ ಸಿಎಂ ಸಿದ್ದರಾಮಯ್ಯಗೆ ಇಲ್ಲ. ಹಾಗಾಗಿ ಜಮೀರ್‌ ಅಹಮ್ಮದ್‌ ಖಾನ್‌ರನ್ನೇ ಸಿಎಂ ಮಾಡಲಿ ಎಂದು ಮಾಜಿ ಸಚಿವ…

‘ಮನಡ ಕಡಲು’ ಆಯ್ತು, ಈಗ ‘ಮತ್ತೆ ಮೊದಲಿಂದ’ ಬಂದ ಯೋಗರಾಜ್‍ ಭಟ್‍

1 year ago

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ…

ಕಲಾವಿದೆಯಾಗಿ ರಚಿತಾ ತನ್ನ ಕರ್ತವ್ಯ ಮಾಡಿಲ್ಲ: ಶ್ರೀನಗರ ಕಿಟ್ಟಿ ಬೇಸರ

1 year ago

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ನಟಿ ರಚಿತಾ ರಾಮ್‍ ವಿರುದ್ಧ ಚಿತ್ರತಂಡದವರು ಕರ್ನಾಟಕ ಚಲನಚಿತ್ರ ವಾಣಿಜ್ಯ ದೂರು ದಾಖಲಿಸಿದ್ದರು. ರಚಿತಾ…

ಶಿವಣ್ಣ, ದರ್ಶನ್‍ ಮತ್ತು ಧ್ರುವ ಸರ್ಜಾರಲ್ಲಿ ಕ್ಷಮೆ ಕೇಳಿದ ಮಡೆನೂರು ಮನು

1 year ago

ಶಿವರಾಜಕುಮಾರ್‌, ದರ್ಶನ್‍ ಮತ್ತು ಧ್ರುವ ಸರ್ಜಾ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ಮಡೆನೂರು ಮನು ಇದೀಗ ಕ್ಷಮೆ ಕೇಳಿದ್ದಾರೆ. ಇದೊಂದು ಷಡ್ಯಂತ್ರವಾಗಿದ್ದು, ತಾನು ಅನಿವಾರ್ಯವಾಗಿ ಇದ್ದರಲ್ಲಿ ಸಿಕ್ಕಿಬಿದ್ದಿರುವುದಾಗಿ ಅವರು…

ಬಿ.ಆರ್.ಪಾಟೀಲ್‌ಗೆ ಸಿಎಂ ಸಿದ್ದರಾಮಯ್ಯ ಬುಲಾವ್‌

1 year ago

ಕಲಬುರ್ಗಿ: ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಿ.ಆರ್‌. ಪಾಟೀಲ್‌ಗೆ ಬುಲಾವ್‌ ನೀಡಿದ್ದಾರೆ. ಆಡಿಯೋ ವೈರಲ್‌ ಆದ ಬೆನ್ನಲ್ಲೇ…

ಕೆಆರ್‌ಎಸ್‌ ಜಲಾಶಯ ಭರ್ತಿಗೆ ಕೇವಲ 4 ಅಡಿ ಬಾಕಿ

1 year ago

ಮಂಡ್ಯ: ಕೊಡಗಿನಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದ್ದು, ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ…

ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್‌

1 year ago

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ…

ಮಂಡ್ಯ: ತಲೆ ಮೇಲೆ ವಿದ್ಯುತ್‌ ಕಂಬ ಮುರಿದು ಬಿದ್ದು ಲೈನ್‌ ಮ್ಯಾನ್‌ ಸಾವು

1 year ago

ಮಂಡ್ಯ: ತಲೆಮೇಲೆ ವಿದ್ಯುತ್‌ ಕಂಬ ಮುರಿದು ಬಿದ್ದು ಲೈನ್‌ ಮ್ಯಾನ್‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಸಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್‌ ಎಂದು…

ರಾಜ್ಯದಲ್ಲಿ ಜೂನ್.‌26ರಿಂದ ಮಳೆ ಹೆಚ್ಚಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

1 year ago

ಬೆಂಗಳೂರು: ರಾಜ್ಯದಲ್ಲಿ ಜೂನ್.‌ 26ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ ಮೂರು…

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ

1 year ago

ಬೆಂಗಳೂರು: ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ಸುದ್ದಿಗೋಷ್ಠಿಯನ್ನೇ ನಡೆಸಿಲ್ಲ. ಹೀಗಿರುವಾಗ ದೇಶದ ಪ್ರಗತಿ ಕುರಿತು ಚರ್ಚೆಗೆ ಬರುತ್ತಾರೆಯೇ.? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.…