ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ…
ಮೈಸೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅಭಿನಯದ ಥಗ್ಲೈಫ್ ಸಿನಿಮಾ ಬಹಿಷ್ಕಾರ ಮಾಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರರು ಮೈಸೂರಿನಲ್ಲಿಂದು ಪ್ರತಿಭಟನೆ…
ಮೈಸೂರು: ಪಿರಿಯಾಪಟ್ಟಣ ಸಮೀಪ ಶಾಲಾ ವಾಹನ ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವಾಂಬ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್…
ಕೇರಳ: ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಹಾಗೂ ಕುಟುಂಬ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗನಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆಯಾದ ಪರಿಣಾಮ ಮಕ್ಕಳು ಜಗುಲಿಯಲ್ಲೇ ಪಾಠ ಕೇಳುವ ಪರಿಸ್ಥಿತಿ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಂಜಾಪುರ ಗ್ರಾಮದಲ್ಲಿ ಹುಲಿ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲಾ ಮಕ್ಕಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದ ಮೊರಾರ್ಜಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 29,368 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ…
ಸತ್ಯಪ್ರಕಾಶ್ ನಿರ್ದೇಶನದ, ನಿರ್ಮಾಣದ, ವಿತರಣೆಯ ಮತ್ತು ನಾಯಕತ್ವದ ‘X&Y’ ಚಿತ್ರವು ಜೂನ್.26ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಚಿತ್ರತಂಡವು ಟ್ರೇಲರ್ ಬಿಡುಗಡೆ ಮಾಡಿದೆ. ಇದು ಸತ್ಯಪ್ರಕಾಶ್ ನಿರ್ದೇಶನದ…
ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ…