ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿ: ಮಕ್ಕಳಿಗೆ ಗಂಭೀರ ಗಾಯ

1 year ago

ಪಿರಿಯಾಪಟ್ಟಣ: ಶಾಲಾ ವಾಹನ ಪಲ್ಟಿಯಾಗಿ ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ನಡೆದಿದೆ. ಕಂಪಲಾಪುರ ನೊಬೆಲ್ ಶಾಲೆಗೆ ಸೇರಿದ…

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

1 year ago

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ…

ಓದುಗರ ಪತ್ರ:  ಬಸ್ ತಂಗುದಾಣ ಜನರ ಉಪಯೋಗಕ್ಕೆ ಬರುವಂತಾಗಲಿ

1 year ago

ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ…

ಓದುಗರ ಪತ್ರ: ಕೆ.ಆರ್.ಎಸ್.ಗೆ ಭದ್ರತೆ ಒದಗಿಸಿ

1 year ago

ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು…

ಓದುಗರ ಪತ್ರ:‌ ಮ್ಯಾನ್ ಹೋಲ್ ದುರಸ್ತಿ ಮಾಡಿ

1 year ago

ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್…

ಓದುಗರ ಪತ್ರ: ಮಳಲಿ ಗ್ರಾಮಕ್ಕೆ ಬೀದಿ ದೀಪ ಅಳವಡಿಸಿ

1 year ago

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಎನ್. ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ ಗ್ರಾಮವು ಕಾಡಂಚಿನ ಗ್ರಾಮವಾಗಿದೆ. ಗ್ರಾಮದ ಬೀದಿ ದೀಪಗಳು ಒಂದು ತಿಂಗಳಿನಿಂದ ಹಾಳಾಗಿದ್ದರೂ ಸಂಬಂಧಪಟ್ಟವರು…

ಓದುಗರ ಪತ್ರ:  ಇಸ್ರೇಲ್- ಇರಾನ್ ಯುದ್ಧ ಕೊನೆಗೊಳ್ಳಲಿ

1 year ago

ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಇರಾನಿನ ರಾಜಧಾನಿ ಟೆಹರಾನ್ ಮತ್ತು ಇತರ ನಗರಗಳ ಮೇಲೆ…

ಕೈಗಳಿಲ್ಲ, ನೋ ಪ್ರಾಬ್ಲೆಮ್‌ ! ಕಾಲುಗಳಿಲ್ಲ, ನೋ ಪ್ರಾಬ್ಲೆಮ್‌!

1 year ago

40 ವರ್ಷ ಪ್ರಾಯದ ರಾಜಾ ಮಹೇಂದ್ರ ಪ್ರತಾಪ್‌ಗೆ ಎರಡೂ ಕಾಲುಗಳಿಲ್ಲ ಮತ್ತು ಎರಡೂ ಕೈಗಳಿಲ್ಲ. ಆದರೂ ಅವರು ತನ್ನ ತಲೆಯನ್ನು ತಾನೇ ಬಾಚಿಕೊಳ್ಳುತ್ತಾರೆ. ತನ್ನ ಮನೆಯ ಬೀಗವನ್ನು…

ವಿದ್ಯೆ ಇದ್ದರೆ ಸಾಕೇ? ಸಂಸ್ಕಾರ ಬೇಡವೇ?

1 year ago

ವೃದ್ಧಾಶ್ರಮದ ಭೇಟಿಯ ಅನುಭವ ಹೀಗಿತ್ತು. ಹೌದು ಸಮಯವಿದ್ದಾಗ ವೃದ್ಧಾಶ್ರಮಕ್ಕೆ ಭೇಟಿ  ನೀಡುವುದು ನನ್ನ ಅಭ್ಯಾಸ. ಹಾಗಾಗಿ ನಿನ್ನೆ ನಾನು ಒಂದು ವೃದ್ಧಾಶ್ರಮಕ್ಕೆ ಭೇಟಿ ನೀಡಿದಾಗ ಅಲ್ಲಿನ ಹಿರಿಯರ…

‘ಜನಪದರ ಜೀವನ ಗಾನ-ಗಾಥೆ’; ಅನುಭಾವಿ ಹಾಡುಗಾರ ದೊಡ್ಡಮೋಳೆಯ ಗವಿಬಸಪ್ಪ

1 year ago

ತಂಬೂರಿ ಇಟ್ಟಿದ್ದ ದಿಕ್ಕಿಗೆ ತಲೆಯೊಡ್ಡಿದ್ದ ಬಸಪ್ಪನ ಜೀವ ಮಗನ ಮಾತಿಗೆ ಜಿಗಿಯುತ್ತಿತ್ತು. ಹೆಂಡತಿ ಹಾಡುವುದು ಬೇಡವೆನ್ನುತ್ತಿದ್ದರೆ ಇತ್ತ ಮಗ, ಅಪ್ಪ ಹಾಡಲೇಬೇಕೆಂದು ನನ್ನೊಳಗಿನ ಪದಗಳಿಗೆ ಆಸರೆಯಾಗಿ ನಿಂತಿದ್ದ.…