ಮೈಸೂರು | ಮಳೆ ಅವಾಂತರ: ಬಸ್ ನಿಲ್ದಾಣದ ಮುಂಭಾಗದಲ್ಲೇ ಗುಂಡಿಬಿದ್ದ ರಸ್ತೆ

1 year ago

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ನಂಜನಗೂಡು-ಊಟಿ ಮುಖ್ಯ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿರುವ ಪರಿಣಾಮ ಊಟಿ…

ಜೂನ್.‌23ರಂದು ಇಡಿ ವಿಚಾರಣೆಗೆ ಹಾಜರಾಗುತ್ತೇನೆ: ಮಾಜಿ ಸಂಸದ ಡಿ.ಕೆ.ಸುರೇಶ್‌

1 year ago

ಬೆಂಗಳೂರು: ಜೂನ್.‌23ರಂದು ಇಡಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ…

ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

1 year ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ…

ಜುಲೈ.14ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭ ಸಾಧ್ಯತೆ

1 year ago

ಬೆಂಗಳೂರು: ಜುಲೈ.14ರಿಂದ ವಿಧಾನಸಭೆ ಮುಂಗಾರು ಅಧಿವೇಶನ ಆರಂಭವಾಗುವ ಸಾಧ್ಯತೆಗಳಿದ್ದು, ಈ ನಡುವಲ್ಲೇ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಹಾಗೂ ಜಾತಿಗಣತಿ ಮರು ಸಮೀಕ್ಷೆ ವಿಚಾರ ಹಿಡಿದು ಸರ್ಕಾರದ ವಿರುದ್ಧ…

ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್‌

1 year ago

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಸಮನ್ಸ್‌ ನೀಡಿದೆ. ಜೂನ್.‌19ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು…

ಹಾರಂಗಿ ಜಲಾಶಯದಿಂದ 15,000 ಕ್ಯೂಸೆಕ್ಸ್‌ ನೀರು ಬಿಡುಗಡೆ

1 year ago

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೊರಹರಿವನ್ನು 15,000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ…

ಕೇರಳದ ವಯನಾಡಿನಲ್ಲಿ ಭಾರೀ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

1 year ago

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 15,849…

ಕರ್ನಾಟಕದಲ್ಲಿ ಥಗ್‌ಲೈಫ್‌ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್‌ ಗ್ರೀನ್‌ ಸಿಗ್ನಲ್‌

1 year ago

ನವದೆಹಲಿ: ಕರ್ನಾಟಕದಲ್ಲಿ ಥಗ್‌ಲೈಫ್‌ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಮೂಲಕ ಚಿತ್ರತಂಡಕ್ಕೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ. ನಟ ಕಮಲ್‌ ಹಾಸನ್‌ ಅಭಿನಯದ ಥಗ್‌ಲೈಫ್‌…

ಕಾಲ್ತುಳಿತ ದುರಂತ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

1 year ago

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ…

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ

1 year ago

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು…