ದಾವಣಗೆರೆ : ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ…
ಹುಣಸೂರು : ಮೂವರು ಮಡದಿಯರ ಪತಿರಾಯ ತನಗೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದಾನೆ ಎಂದು ಆರೋಪಿಸಿ ನೊಂದ ಎರಡನೇ ಪತ್ನಿ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.…
ಮೈಸೂರು: ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಹಣ ದೋಚುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಐವರನ್ನು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಜಾಲದಲ್ಲಿ ಭಾಗಿಯಾಗಿದ್ದ…
ಮೈಸೂರು: ಹೈಕಮಾಂಡ್ ಹೇಳಿದೆ ಎಂಬ ನೆಪವೊಡ್ಡಿ ಮತ್ತೊಮ್ಮೆ ಜಾತಿಗಣತಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಿಂಗಾಯತರು ಹಾಗೂ ಒಕ್ಕಲಿಗರ ವಿರೋಧಕ್ಕೆ…
ಮೈಸೂರು: ನೆರೆಯ ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ…
ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು…
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಸೈಪ್ರಸ್ ಭೇಟಿಯ ಸಂದರ್ಭದಲ್ಲಿ ಸೈಪ್ರಸ್ನ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ಸಿ ಆರ್ಡರ್ ಆಫ್ ಮೆಕರಿಯೋಸ್…
ಜೆರುಸೇಲಂ: ಇರಾನ್-ಇಸ್ರೇಲ್ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ನಿಲ್ಲಿಸುವಂತೆ ಹಲವು ಕರೆಗಳು ಬಂದಿದ್ದರೂ, ಎರಡೂ ದೇಶಗಳು ಹಿಂದೆ ಸರಿಯದೇ ಸಂಘರ್ಷ ಮುಂದುವರಿಸಿವೆ. ಜನಸಂಖ್ಯಾ ಕೇಂದ್ರಗಳ ಮೇಲೆ…
ಮಂಡ್ಯ: ಜಾತಿಗಣತಿ ಅನುಷ್ಠಾನಕ್ಕೆ ಬರದಂತೆ ಪ್ರಬಲ ವರ್ಗದವರು ತಡೆದಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಜಾತಿ…