ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

1 year ago

ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ ಮಂಡ್ಯ : ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ…

ಉತ್ತರ ಕನ್ನಡ ಜಿಲ್ಲಾ ಪ್ರವಾಸ ದಿಢೀರ್‌ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

1 year ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್‌ ರದ್ದುಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವಾಸ…

ಕಾಲ್ತುಳಿತ ದುರಂತ ಪ್ರಕರಣ: ಆರ್‌ಸಿಬಿ, ಡಿಎನ್‌ಎ ಮಾಲೀಕರಿಗೆ ಸಿಐಡಿ ನೋಟಿಸ್‌

1 year ago

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ…

ಹನೂರು| ನಿಗದಿತ ಸಮಯದೊಳಗೆ ಅಭಿವೃದ್ಧಿ ಕಾಮಗಾರಿ ಮುಗಿಸಿ: ಸಚಿವ ವೆಂಕಟೇಶ್‌ ಸೂಚನೆ

1 year ago

ಹನೂರು: ತಾಲ್ಲೂಕಿನ ಪ್ರಸಿದ್ದ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಮುಗಿಸುವಂತೆ ಅಧಿಕಾರಿಗಳು…

ಕ್ಯಾನ್ಸರ್‌ ಇರುವ ಮಕ್ಕಳಿಗಾಗಿಯೇ ಪ್ರತ್ಯೇಕ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

1 year ago

ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು…

ಜೂನ್.‌19ಕ್ಕೆ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ

1 year ago

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಕ್ಸಿಯಮ್ 4 ಮಿಷನ್‍ಗೆ ಹೊಸ ದಿನಾಂಕವನ್ನು ಘೋಷಿಸಿದೆ. ಉಡಾವಣೆ ದಿನಾಂಕವನ್ನು ಈ ಮೊದಲು ಮೇ.29ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ತಾಂತ್ರಿಕ…

ಕೆಆರ್‌ಎಸ್‌ ಬಳಿ ಅಮ್ಯೂಸ್ಮೆಂಟ್‌ ಪಾರ್ಕ್‌ ಹಾಗೂ ಕಾವೇರಿ ಆರತಿ ವಿರೋಧಿಸಿ ಪ್ರತಿಭಟನೆ

1 year ago

ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್‌ ಬಳಿ ಅಮ್ಯೂಸ್ಮೆಂಟ್‌ ಪಾರ್ಕ್‌ ಹಾಗೂ ಕಾವೇರಿ ಆರತಿ ಮಾಡಲು ಯೋಜನೆ ರೂಪಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಕನ್ನಡ ವೇದಿಕೆ ವತಿಯಿಂದ…

ಮೈಸೂರಿನ ಬಿಜೆಪಿ ಕಚೇರಿಗೆ ಕುಂಬ್ರಳ್ಳಿ ಸುಬ್ಬಣ್ಣ ಭೇಟಿ: ಮುಖಂಡರಿಂದ ಸನ್ಮಾನ

1 year ago

ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿಗೆ…

ಜಾತಿಗಣತಿಗೆ 170 ಕೋಟಿ ಹಣ ಖರ್ಚು ಮಾಡಿ ಈಗ ತಿಪ್ಪೆಗೆಸೆದಿದ್ದಾರೆ: ಎಚ್‌.ವಿಶ್ವನಾಥ್‌ ಆಕ್ರೋಶ

1 year ago

ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

ಕೆಆರ್‌ಎಸ್‌ ಡ್ಯಾಂ ಕ್ರಸ್ಟ್‌ ಗೇಟ್‌ ಬಳಿ ಯುವಕರ ಹುಚ್ಚಾಟ: ಸಾರ್ವಜನಿಕರಿಂದ ತೀವ್ರ ಆಕ್ರೋಶ

1 year ago

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಭದ್ರತಾ ವೈಫಲ್ಯ ಆರೋಪ ಕೇಳಿಬಂದಿದೆ. ಕೆಆರ್‌ಎಸ್‌ ಡ್ಯಾಂನ ಕ್ರಸ್ಟ್‌ ಗೇಟ್‌ ಬಳಿ ಅಪರಿಚಿತ ಯುವಕರು ಓಡಾಡುತ್ತಾ ಸೆಲ್ಫಿ ವಿಡಿಯೋ…