ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ಥಕ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ. ಈ ಮೂಲಕ ಹಿಂದಿನ ಆದೇಶವನ್ನು ತಿದ್ದುಪಡಿ…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದೆ.…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ. ಮುಷ್ಕರ ನಡೆಸದಂತೆ ಖಡಕ್ ಸೂಚನೆ ನೀಡಿರುವ…
ಬೆಂಗಳೂರು: ಆನ್‌ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘದಿಂದ ದೇಶದಾದ್ಯಂತ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ ಅಕ್ರಮಗಳ ಘಾಟು! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ ಕಳೆದರೂ ಮೊಬೈಲ್‌ಗಳ ಸದ್ದು ಪ್ರಯಾಣಿಕರಿಗೆ ಕಿರಿಕಿರಿ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು ಕನಿಷ್ಠ ಶೇ.೧೦ರಷ್ಟು ಹೆಚ್ಚಳ ಮಾಡಲು ಮುಂದಾಗಿರುವುದು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ನೂತನ ಮಾರ್ಗಸೂಚಿ ಜಾರಿಯಾದ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕೆ.ಆರ್.ನಗರ ಮತ್ತು…