ಮೈಸೂರು| ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

1 year ago

ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯನ್ನು ಆಚರಣೆ ಮಾಡಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ…

ಚಾಮರಾಜನಗರ | ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ

1 year ago

ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ. ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ…

ಜೂನ್.‌ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಸೂಚನೆ

1 year ago

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಮೈದಾನದಲ್ಲಿ ಜೂನ್.‌21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ…

ನಂಜನಗೂಡು | ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮತ್ತೊಂದು ಹೆಣ್ಣು ಚಿರತೆ ಸೆರೆ

1 year ago

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

ಕಾಲ್ತುಳಿತ ಪ್ರಕರಣ: ಪಿಐಎಲ್‌ ವಿಚಾರಣೆ ಜೂನ್.‌12ಕ್ಕೆ ಮುಂದೂಡಿಕೆ

1 year ago

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐಎಲ್‌ ವಿಚಾರಣೆಯನ್ನು ಹೈಕೋರ್ಟ್‌ ಜೂನ್.‌12ಕ್ಕೆ ಮುಂದೂಡಿದೆ. ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ…

ಸಚಿವ ಸಂಪುಟ ಪುನರ್‌ ರಚನೆ ವಿಚಾರ: ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಿಷ್ಟು.!

1 year ago

ನವದೆಹಲಿ: ಸಚಿವ ಸಂಪುಟ ಪುನರ್‌ ರಚನೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೈಕಮಾಂಡ್…

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

1 year ago

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್‌…

ಕಾಲ್ತುಳಿತ ದುರಂತ ಪ್ರಕರಣ: ವಾಸ್ತವ ಸಂಗತಿ ಬಗ್ಗೆ ಕೋರ್ಟ್‌ಗೆ ವರದಿ ನೀಡುತ್ತೇವೆ ಎಂದ ಪರಮೇಶ್ವರ್‌

1 year ago

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಸಂಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತೇವೆ…

ಜನರ ಜೀವ ರಕ್ಷಿಸಲು ಸಿದ್ದರಾಮಯ್ಯ ಸಂಪೂರ್ಣ ವಿಫಲ: ನಿಖಿಲ್‌ ಕುಮಾರಸ್ವಾಮಿ

1 year ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೂ, ಕಾಲ್ತುಳಿತಕ್ಕೂ ನಮಗೂ ಸಂಬಂಧವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy)…

ಚಾಮರಾಜನಗರ | ನಾಟಿ ಕೋಳಿ ಸಾರು, ಮುದ್ದೆ ತಿನ್ನುವ ಸ್ಪರ್ಧೆ

1 year ago

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಗ್ರಾಮದ ರವಿಕುಮಾರ್ ಮತ್ತು…