ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ ನೀರಿಗಾಗಿ ತಾಲ್ಲೂಕಿನ ಕಬಿನಿ ಹಿನ್ನೀರಿನ ಪ್ರದೇಶಕ್ಕೆ…
೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ ಪದೇಪದೇ ಉದ್ಭವಿಸುವ ಕಾವೇರಿ ಕುಡಿಯುವ ನೀರಿನ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ, ಈಗ ನೋಡಿದ್ರೆ ಲಿಸ್ಟ್‌ನಲ್ಲಿ ನನ್ನ ಹೆಸರೇ…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು ಬಳಸಲಾಗಿತ್ತು…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ ಸಮಾವೇಶವು ರಣೋತ್ಸಾಹ ಮೂಡಿಸುವ ಜೊತೆಗೆ, ನಿಷ್ಠಾವಂತ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಸಿಲಿಕಾನ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳೆದ ಮೂರು ದಿನಗಳಿಂದ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ ಟ್ಯಾಂಕರ್ ಸಿಮಿ ಗುಜರಾತ್‍ನಲ್ಲಿರುವ ಕಾಂಡ್ಲಾ ಬಂದರಿಗೆ…