ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸಮೀಪ ಹುಲಿಯ ಚಲನವಲನ ಕಂಡುಬಂದಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದ ಕೂಗಳತೆ ದೂರದಲ್ಲಿ…
ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ…
ಇಟಾನಗರ: ಅರುಣಾಚಲ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಮಳೆಯ ಆರ್ಭಟಕ್ಕೆ ಭಾರೀ ಭೂಕುಸಿತ ಉಂಟಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಈಸ್ಟ್ ಕಮಾಂಗ್ ಜಿಲ್ಲೆಯಲ್ಲಿ ಬೃಹತ್ ಗುಡ್ಡ ಕುಸಿದ ಪರಿಣಾಮ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು…
ಮಂಡ್ಯ: ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ…
ದಾಟಿದೆಯಂತೆ ನೋಡಿ ನೂರರ ಗಡಿ ನಮ್ಮ (ಕೆಆರ್ಎಸ್) ಕನ್ನಂಬಾಡಿ ರೈತ ಮಕ್ಕಳ ಜೀವನಾಡಿ.. ಓಡೋಡಿ ಬಂದಿದೆ ಈ ಬಾರಿ ಮುಂಗಾರು ಜನಜಾನುವಾರುಗಳ ಬದುಕಿನ್ನು ಹಚ್ಚಹಸಿರು ! -ಮ.ಗು.ಬಸವಣ್ಣ,…
ಮುಂಗಾರು ಮಳೆ ಆರಂಭವಾಗಿದೆ. ಪ್ರವಾಹ ಉಂಟಾಗುವ ಭೀತಿ ಸಹಜವಾಗಿದೆ. ಹಾಗಾಗಿ ನದಿಪಾತ್ರದ ನಿವಾಸಿಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಇದಲ್ಲದೆ, ಮಳೆಯ ಆಗಮನ/ ನಿರ್ಗಮನವನ್ನು ಸುಲಭವಾಗಿ ಅರಿಯುವುದು ಸಾಧ್ಯವಿಲ್ಲ.…
ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗಿವೆ. ವಿದ್ಯಾರ್ಥಿಗಳು ಖುಷಿ ಖುಷಿಯಾಗಿ ತರಗತಿಗಳಿಗೆ ಹಾಜರಾಗಿರುವ ಬಗ್ಗೆ ಮಾಧ್ಯಮಗಳ ವರದಿ ಮಾಡಿವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಠ್ಯ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ನಮ್ಮ ಪ್ರಜಾಸತ್ತಾತ್ಮಕ ಒಕ್ಕೂಟ ಆಡಳಿತ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯ ಹಾಗೂ ಸಾಮರಸ್ಯದಿಂದ ಒಂದಾಗಿ ದೇಶದ ಅಭಿವೃದ್ಧಿಗೆ ಪೂರಕವಾಗಿ…