ರಾಜ್ಯ ಸರ್ಕಾರದಿಂದ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ: ಶೋಭಾ ಕರಂದ್ಲಾಜೆ

1 year ago

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸಿ: ಸಿಎಂಗೆ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

1 year ago

ನವದೆಹಲಿ: ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ…

ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು: ಸಿಎಂ ಸಿದ್ದರಾಮಯ್ಯ

1 year ago

ಬೆಂಗಳೂರು: ತುಮಕೂರಿನಿಂದ ರಾಮನಗರಕ್ಕೆ ಹೇಮಾವತಿ ಲಿಂಕ್ ನಾಲೆ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಗ್ಯಾರಂಟಿ ಅನುಷ್ಠಾನ ಸಮಿತಿಗೆ ಅನುದಾನ ಬಿಡುಗಡೆ ಮಾಡಿದ ಆರ್ಥಿಕ ಇಲಾಖೆ

1 year ago

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶ…

ಸಿದ್ದರಾಮಯ್ಯಗೆ outgoing cm ಎಂದ ಆರ್‌.ಅಶೋಕ್‌

1 year ago

ಬೆಂಗಳೂರು: ಅಧಿಕಾರಿಗಳನ್ನು ತರಾಟೆ ತೆಗೆದುಕೊಳ್ಳುವ ಮೊದಲು ನಿಮ್ಮ ಸಚಿವ ಸಂಪುಟ ಸಚಿವರಿಗೆ ನಿಮ್ಮ ಮಾತು, ಆದೇಶ ಪಾಲನೆ ಮಾಡುವಂತೆ ಕ್ಲಾಸ್ ತೆಗೆದುಕೊಂಡು ತಾಕೀತು ಮಾಡಿ. ಕೆಲಸ ಮಾಡದ…

ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸರ್ವಸನ್ನದ್ಧ: ಅಶೋಕ್.ವಿ.ಎಸ್

1 year ago

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯವು ಮುಂಚಿತವಾಗಿ ಭರ್ತಿ ಆಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ…

ಮೈಸೂರು| ಪ್ರತಿಮೆಗಳಿಗೆ ರಕ್ಷಣೆಯೇ ಇಲ್ಲ: ಮಾಜಿ ಶಾಸಕ ಎಲ್.ನಾಗೇಂದ್ರ ಕಿಡಿ

1 year ago

ಮೈಸೂರು: ಮಾನಸಿಕ ಅಸ್ವಸ್ಥನೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಏರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಕೆ.ಆರ್.ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಜಿ ಶಾಸಕ…

ಒನ್‌ ನೇಷನ್‌, ಒನ್‌ ಹಸ್ಬಂಡ್:‌ ಆಪರೇಷನ್‌ ಸಿಂಧೂರ್‌ ಬಗ್ಗೆ ಪ್ರಕಾಶ್‌ ರಾಜ್‌ ವಿವಾದಾತ್ಮಕ ಪೋಸ್ಟ್‌

1 year ago

ಬೆಂಗಳೂರು: ಸದಾ ತಮ್ಮ ಹೇಳಿಕೆಗಳಿಂದಲೇ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುವ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವ ಭರದಲ್ಲಿ ಆಪರೇಷನ್…

ಮೈಸೂರು| ಕೆಟ್ಟು ನಿಂತ ಲಿಫ್ಟ್‌: ಕೆಲಕಾಲ ರಾಜ್ಯಪಾಲರ ಪರದಾಟ

1 year ago

ಮೈಸೂರು: ಲಿಫ್ಟ್‌ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ.…

ಬಸವಣ್ಣ ಕೊಟ್ಟಿದ್ದು ಮಾನವೀಯ ಧರ್ಮ: ಸಚಿವ ಎಂ.ಬಿ.ಪಾಟೀಲ್‌

1 year ago

ಮಂಡ್ಯ: ಬಸವಣ್ಣನವರು 12ನೇ ಶತಮಾನದಲ್ಲೇ ಮಾನವೀಯತೆಯನ್ನು ಆಧರಿಸಿದ ಧರ್ಮ ಮತ್ತು ಸಿದ್ಧಾಂತವನ್ನು ಸ್ಥಾಪಿಸಿದ ಮಹಾಪುರುಷರಾಗಿದ್ದಾರೆ. ಅವರು ಜಾತ್ಯಾತೀತ ಮತ್ತು ಸಮಾನತೆಯನ್ನು ಮುನ್ನೆಲೆಗೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು…