ಚಿಕ್ಕಮಗಳೂರು : ನಾಳೆಯಿಂದ ರ‍್ಯಾಲಿ ಆಫ್‌ ಚಿಕ್ಕಮಗಳೂರು ಶುರು

1 year ago

ರಾಜ್ಯ,ಹೊರರಾಜ್ಯದ 130ಕ್ಕೂ ಹೆಚ್ಚು ಸ್ಪರ್ಧಿ ಭಾಗಿ ಚಿಕ್ಕಮಗಳೂರು : ಮೇ 31 ಮತ್ತು ಜೂನ್ 1ರಂದು ಕಾಫಿನಾಡು ಚಿಕ್ಕಮಗಳೂರಿನಲ್ಲಿ ʼರ‍್ಯಾಲಿ ಆಫ್ ಚಿಕ್ಕಮಗಳೂರು’ ರಾರಾಜಿಸಲಿದೆ. ಇದು FMSCI…

ದೇಶಕ್ಕೆ ಆಹಾರ ಕೊಡುವ ಕೃಷಿ, ತೋಟಗಾರಿಕೆ ಕ್ಷೇತ್ರ ಉಳಿಯಬೇಕಿದೆ : ಶಾಸಕ ಜಿಟಿಡಿ

1 year ago

ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಮಹಾವಿದ್ಯಾಲಯ ವಾರ್ಷಿಕೋತ್ಸವ ಉದ್ಘಾಟನೆ ಮೈಸೂರು: ದೇಶದ ಜನರಿಗೆ ಅನ್ನ ಕೊಡುವ ಕೃಷಿ, ತೋಟಗಾರಿಕೆ ಕ್ಷೇತ್ರ ಉಳಿಯಬೇಕು. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರ…

ಮಕ್ಕಳಿಗೆ ಶಿಕ್ಷಣ ಕಲಿಸಿ ಸಂಸ್ಕಾರವಂತರನ್ನಾಗಿ ಮಾಡಿ: ಶಾಸಕ ಜಿಟಿಡಿ ಸಲಹೆ

1 year ago

ನಾಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗಿ ಮೈಸೂರು: ಮಕ್ಕಳಿಗೆ ಶಿಕ್ಷಣ, ಬುದ್ದಿವಂತರನ್ನಾಗಿ ಮಾಡುವ ಜತೆಗೆ, ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಚಾಮುಂಡೇಶ್ವರಿ…

ನಿಲ್ಲದ ಫೈನಾನ್ಸ್‌ ಹಾವಳಿ ; ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ

1 year ago

ಮಡಿಕೇರಿ : ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ. ದೇವಜನ ಜಗದೀಶ್…

ಲಾರಿಗೆ ಕಾರು ಡಿಕ್ಕಿ : ಮೈಸೂರು,ಬೆಂಗಳೂರಿನ ಮೂವರ ಸಾವು

1 year ago

ಧಾರವಾಡ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಅವಘಡ ಅಣ್ಣೆಗೇರಿ ತಾಲೂಕಿನ ಭದ್ರಾಪುರ ಬಸ್‌ ನಿಲ್ದಾಣ ಸಮೀಪ ಶುಕ್ರವಾರ…

ಕಬಿನಿಯಿಂದ ನದಿಗೆ 5ಸಾವಿರ ಕ್ಯುಸೆಕ್‌ ನೀರು ; ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ

1 year ago

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಜಲಾಶಯವು ಪ್ರಸ್ತುತ ಬರ್ತಿಯಾಗುವ ಹಂತದಲ್ಲಿದೆ. ಪ್ರಸ್ತುತ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 18000 ಹೆಚ್ಚು ಇದ್ದು, ಜಲಾನಯನ…

ಲ್ಯಾನ್ಸ್‌ಡೌನ್‌ ಕಟ್ಟಡ : ಸ್ಥಿತಿಗತಿ ಪರಿಶೀಲಿಸಿದ ಇಂಟಾಚ್ ತಂಡ

1 year ago

ಶೀರ್ಘ ಸುಪ್ರೀಂಗೆ ತಜ್ಞರ ವರದಿ ಮೈಸೂರು: ಮಹಾರಾಜರ ಕಾಲದಲ್ಲಿ ನಿರ್ಮಾಣವಾಗಿದ್ದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಲ್ಯಾನ್ಸ್‌ಡೌನ್ ಕಟ್ಟಡ ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ…

ಮೈಸೂರು | ನಾಲ್ವಡಿಯವರ ಪ್ರತಿಮೆಯ ತಲೆಮೇಲೆ ಕುಳಿತ ಮಾನಸಿಕ ಅಸ್ವಸ್ಥ

1 year ago

ಮೈಸೂರು : ನಗರದ ಹೃದಯ ಭಾಗದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಮಾನಸಿಕ ಅಸ್ವಸ್ಥನೋರ್ವ ಕುಳಿತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಪ್ರಸಂಗ…

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್. ಚಲುವರಾಯಸ್ವಾಮಿ

1 year ago

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ…

ಮಳೆ ಅನಾಹುತ ; ರಕ್ಷಣಾ ಕಾರ್ಯಚರಣೆಗೆ ಜಾಗೃತರಾಗಿರಿ : ಸಿಎಂ ಸೂಚನೆ

1 year ago

ಬೆಂಗಳೂರು : ಮಳೆ ಅನಾಹುತಗಳ ಕುರಿತು ಮುನ್ನೆಚ್ಚರಿಕೆ, ಕೃಷಿ ಚಟುವಟಿಕೆಗಳಿಗೆ ಪೂರಕ ಸೌಲಭ್ಯ ಹಾಗೂ ಮಳೆ ಬಾಧಿತ ಪ್ರದೇಶಗಳಲ್ಲಿ ಚುರುಕಿನ ರಕ್ಷಣಾ ಕಾರ್ಯಚರಣೆಗಳ ಬಗ್ಗೆ ಜಾಗೃತರಾಗಿರುವಂತೆ ಮುಖ್ಯಮಂತ್ರಿ…