ಹಾಸನ | ಹೃದಯಾಘಾತದಿಂದ ಯುವತಿ ಸಾವು

1 year ago

ಹಾಸನ : ತಾಲೂಕಿನ ಕೆಲವತ್ತಿ ಗ್ರಾಮದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕೆ.ವಿ ಕವನಾ(21) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗ್ರಾಮದ ಪಾಪಣ್ಣ ಮತ್ತು ಗಾಯಿತ್ರಿ ದಂಪತಿ ಪುತ್ರಿ…

ಮಡಿಕೇರಿ | ಕಡಿಮೆಯಾದ ವರುಣನ ಅಬ್ಬರ

1 year ago

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ. ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ.…

ಬಿಜೆಪಿ ʼಎಂಎಲ್‌ಸಿʼಗಳ ಅವಹೇಳನಕಾರಿ ಹೇಳಿಕೆ : ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್‌ ನಿಯೋಗ

1 year ago

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಎನ್‌ ರವಿಕುಮಾರ್‌ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ…

ಅಬ್ದುಲ್‌ ರಹ್ಮಾನ್‌ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

1 year ago

ಮಂಗಳೂರು : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್‌ ರಹ್ಮಾನ್‌ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು…

ತಕ್ಷಣದಿಂದಲೇ ಕೋಮು ಹಿಂಸೆ ನಿಗ್ರಹ ಪಡೆ ಜಾರಿ ; ಗೃಹ ಸಚಿವ ಪರಮೇಶ್ವರ್‌

1 year ago

ಬೆಂಗಳೂರು : ಮಂಗಳೂರಿನಲ್ಲಿ ಯುವಕನ ಕೊಲೆ ಪ್ರಕರಣದಲ್ಲಿ ಮಹತ್ವದ ಮಾಹಿತಿ ಸಿಕ್ಕಿದ್ದು, ಅದರ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರತಿಬಾರಿ ಈ ರೀತಿಯ ಘಟನೆಗಳಾದಾಗ ಸುಮ್ಮನಿರಲಾಗುವುದಿಲ್ಲ.…

ನಿರಂತರ ಮಳೆ : ಜನಜೀವನ ಅಸ್ತವ್ಯಸ್ತ

1 year ago

ನಂಜನಗೂಡು : ತಾಲೂಕಿನ ತಾಂಡವಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಹಾಗೂ ಬುಧವಾರ ರಾತ್ರಿಯೂ ಗಾಳಿ…

ಗ್ರೇಟರ್ ಬೆಂಗಳೂರಿನಿಂದ ಕೆಂಪೇಗೌಡರ ಬೆಂಗಳೂರಿಗೆ ಧಕ್ಕೆ ಇಲ್ಲ ; ಜಾರ್ಜ್‌ ಸ್ಪಷ್ಟನೆ

1 year ago

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆಯಿಂದ ಕೆಂಪೇಗೌಡರ ಬೆಂಗಳೂರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ…

ಹೆಚ್ಚೆಚ್ಚು ಭಾಷೆ ಕಲಿತು ; ಕನ್ನಡದಲ್ಲಿ ಮುಂದಿರಿ : ಸಿಎಂ ಸಲಹೆ

1 year ago

ಬೆಂಗಳೂರು : ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ ಎಂದು ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಾಲಾ ಶೈಕ್ಷಣಿಕ…

ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನೀಡುವುದು ನಮ್ಮ ಗುರಿ : ಸಿಎಂ

1 year ago

ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಾಲಾ ಶೈಕ್ಷಣಿಕ ವರ್ಷದ…

ಸಿಎಂ ಸಿದ್ದರಾಮಯ್ಯ-ಬಿ.ಕೆ ಹರಿಪ್ರಸಾದ್‌ ಭೇಟಿ : ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ

1 year ago

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ…