ಮೈಸೂರು: ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸದಾ ಬದ್ಧನಾಗಿದ್ದೇನೆ. ಕಡಿಮೆ ಪ್ರಮಾಣ ಬೆಳೆಯುವ ರೈತರ ಮೇಲೆ ಯಾವುದೇ ದಂಡ ವಿಧಿಸದಂತೆ ತಂಬಾಕು ಮಂಡಳಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ನವದೆಹಲಿ: ಕನ್ನಡದ ಖ್ಯಾತ ನಟ ಅನಂತ್ನಾಗ್ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಸಿನಿಮಾರಂಗದಲ್ಲಿ ಸಾಧನೆ ಮಾಡಿದ ಅನಂತ್ನಾಗ್ ಅವರಿಗೆ…
ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಎಂಎನ್ಎಂ ನಾಯಕ ಕಮಲ್ ಹಾಸನ್, ಡಿಎಂಕೆ ಜೊತೆ ಚುನಾವಣಾ ಒಪ್ಪಂದ ಮಾಡಿಕೊಂಡ ನಂತರ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂಬ ಮಾತುಗಳು…
ಟೆಹರಾನ್: ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಭಾರತದೊಂದಿಗೆ ಮಾತುಕತೆ ನಡೆಸಲು…
ಗುಂಡ್ಲುಪೇಟೆ: ಪಂಪ್ಸೆಟ್ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹಂಗಳಪುರ ಗ್ರಾಮದ ಗಂಗಪ್ಪ ಎಂಬುವವರ ಶಿವಪುರ ರಸ್ತೆಯಲ್ಲಿರುವ ಪಂಪ್ಸೆಟ್ನಲ್ಲಿ ಚಿರತೆಯೊಂದು…
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ…
ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.…
ಗುಂಡ್ಲುಪೇಟೆ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾಗೂ ಮನೆಗೋಡೆಗಳು ಸಂಪೂರ್ಣ ನೆಲಸಮಗೊಂಡಿದ್ದು, ಸದ್ಯ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ…
ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು…