ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ಮಾಜಿ ಸಿಎಂ ಯಡಿಯೂರಪ್ಪ

1 year ago

ಬೆಂಗಳೂರು: ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ…

ಪಕ್ಷ ವಿರೋಧಿ ಕೆಲಸ ಮಾಡಿದ್ದೇ ಉಚ್ಛಾಟನೆಗೆ ಕಾರಣ: ಬಿ.ವೈ.ವಿಜಯೇಂದ್ರ

1 year ago

ಬೆಂಗಳೂರು: ಶಾಸಕರಾದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದ ಆರೋಪದಡಿ…

ಕೇವಲ 22 ನಿಮಿಷಗಳಲ್ಲಿ 09 ಭಯೋತ್ಪಾದಕ ಅಡಗುತಾಣಗಳ ನಾಶ: ಪ್ರಧಾನಿ ನರೇಂದ್ರ ಮೋದಿ

1 year ago

ಗುಜರಾತ್:‌ ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್‍ನಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಕೇವಲ 22 ನಿಮಿಷಗಳಲ್ಲಿ 09 ಭಯೋತ್ಪಾದಕ ಅಡಗುತಾಣಗಳು ನಾಶವಾದವು. ಪುರಾವೆಗಾಗಿ ಇಡೀ ಕಾರ್ಯಾಚರಣೆಯನ್ನು ಕ್ಯಾಮರಾದಲ್ಲಿ…

ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ: ಸಚಿವ ಈಶ್ವರ್ ಖಂಡ್ರೆ‌

1 year ago

ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ…

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

1 year ago

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್‌ ಏರಿಕೆಯಾಗಿದೆ. ಜಲಾಶಯದ ಇಂದಿನ…

ಕೊಂಚ ನಿರಾಳರಾದ ಕೊಡಗು ಜನತೆ: ಜಿಲ್ಲೆಗೆ ಇಂದಿನಿಂದ ಆರೆಂಜ್‌ ಅಲರ್ಟ್‌

1 year ago

ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ.…

ಕುಶಾಲನಗರ: ಮಳೆ ಹಾನಿ ಪ್ರದೇಶಕ್ಕೆ ಶಾಸಕ ಮಂತರ್ ಗೌಡ ಭೇಟಿ

1 year ago

ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್‌ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.…

ಮುತ್ತು ರತ್ನಗಳನ್ನೆಲ್ಲಾ ನೀವೇ ಇಟ್ಟುಕೊಳ್ಳಿ: ಬಿಜೆಪಿ ಶಾಸಕರ ಉಚ್ಛಾಟನೆಗೆ ಡಿಕೆಶಿ ಟಾಂಗ್‌

1 year ago

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ…

ಮೈಸೂರು| ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರಗಳು

1 year ago

ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಜೋರು ಮಳೆಗೆ ಚಲಿಸುತ್ತಿದ್ದ ಆಟೋ ಮೇಲೆ ಬೃಹದಾಕಾರದ ನೀಲಗಿರಿ ಮರಗಳು ಬಿದ್ದು, ಆಟೋ ಸಂಪೂರ್ಣ ಜಖಂಗೊಂಡಿದೆ. ಮೈಸೂರು-ಕೆಆರ್‌ಎಸ್…

ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ: ಸಂಸದ ಯದುವೀರ್‌ ಒಡೆಯರ್‌

1 year ago

ಮೈಸೂರು: ಮೈಸೂರು ಪಾಕ್‌ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಮೈಸೂರು ಪಾಕ್‌ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು…