22 ನಿಮಿಷದಲ್ಲಿ ಪಾಕ್‌ ವಿರುದ್ಧ ಸೇಡು ತೀರಿಸಿಕೊಂಡಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

1 year ago

ಬಿಕನೇರ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಕೇವಲ 22 ನಿಮಿಷದಲ್ಲಿ ಸೇಡು ತೀರಿಸಿಕೊಂಡಿದ್ದೇವೆ…

ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಹೊಸ ಬಾಂಬ್‌

1 year ago

ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು ಇದೀಗ ವಿಡಿಯೋವೊಂದನ್ನು ಹರಿಬಿಟ್ಟು, ಹೊಸ ಬಾಂಬ್‌ ಸಿಡಿಸಿದ್ದಾರೆ. ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ…

ಚಾಮರಾಜನಗರ| ಹಸೆಮಣೆಯಿಂದ ನೇರವಾಗಿ ಪರೀಕ್ಷೆಗೆ ಹಾಜರಾದ ನವವಧು

1 year ago

ಚಾಮರಾಜನಗರ: ತಾಳಿ ಕಟ್ಟಿದ ಮರುಕ್ಷಣವೇ ನವವಧು ಪರೀಕ್ಷೆಗೆ ಹಾಜರಾಗಿ, ಶಿಕ್ಷಣದ ಮಹತ್ವ ಸಾರುವ ಕೆಲಸ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಈ ಪ್ರಸಂಗ ನಡೆದಿದ್ದು, ಮೈಸೂರು ಜಿಲ್ಲೆಯ…

11 ಮಂದಿ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ

1 year ago

ಚೆನ್ನೈ: ಹನ್ನೊಂದು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಿಡುಗಡೆ ಮಾಡಿದೆ. ಶ್ರೀಲಂಕಾದ ಜೈಲಿನಿಂದ ಬಿಡುಗಡೆಯಾದ ಹನ್ನೊಂದು ಭಾರತೀಯ ಮೀನುಗಾರರು ಇಂದು ತಾಯ್ನಾಡಿಗೆ ಹಿಂತಿರುಗಿದರು. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಮೀನುಗಾರರನ್ನು…

ರಾಮನಗರ ಜಿಲ್ಲೆ ಹೆಸರು ಇನ್ಮುಂದೆ ಬೆಂಗಳೂರು ದಕ್ಷಿಣ

1 year ago

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಇನ್ನು ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತಗೆದುಕೊಳ್ಳಲಾಗಿದೆ. ಈ ಬಗ್ಗೆ…

ಗೃಹ ಸಚಿವ ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

1 year ago

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಗೃಹ ಸಚಿವ ಪರಮೇಶ್ವರ್‌ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಮಾಡಿರುವ…

ಗುಂಡ್ಲುಪೇಟೆ: ಅನೈತಿಕ ಚಟುವಟಿಕೆ ತಡೆಯಲು ಗ್ರಾಮಸ್ಥರ ಮಾಸ್ಟರ್‌ ಪ್ಲಾನ್: ಏನದು ಗೊತ್ತಾ.?

1 year ago

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ…

ಪಿಎಂ ಇ-ಡ್ರೈವ್; ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್

1 year ago

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಮೊದಲ ಹಂತದಲ್ಲಿಯೇ ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್‌ಗಳನ್ನು…

ED ದಾಳಿ : ಪರಮೇಶ್ವರ್ ಬೆನ್ನಿಗೆ ನಿಂತ ʻಕೈʼ ಪಡೆ

1 year ago

ಬೆಂಗಳೂರು : ಜಾರಿ ನಿರ್ದೇಶನಾಲಯವು(ಇ.ಡಿ) ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆಸಿದ ದಾಳಿಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ಪರಮೇಶ್ವರ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

ಪಿಎಚ್‌.ಡಿ ಮಾರ್ಗದರ್ಶಕರ ಕೊರತೆ : 3ನೇ ದಿನಕ್ಕೆ ಕಾಲಿಟ್ಟ ಧರಣಿ

1 year ago

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿಂದ ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ. ಹೀಗಾಗಿ, ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು…