ಮೈಸೂರಿನಲ್ಲಿ ಸಂಜೆಯ ವೇಳೆಗೆ ಶುರುವಾದ ಮಳೆ: ವಾಹನ ಸವಾರರ ಪರದಾಟ

2 years ago

ಮೈಸೂರು: ಸಾಂಸ್ಕೃತಿಕ ನಗರಿ‌ ಮೈಸೂರಿನಲ್ಲಿ ಇಂದು ಸಂಜೆಯ ವೇಳೆಗೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ…

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ನಟಿ ರನ್ಯಾ ರಾವ್‌ಗೆ ಜಾಮೀನು ಮಂಜೂರು

2 years ago

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು…

ರಾಜ್ಯಾದ್ಯಂತ ಮುಂದುವರಿದ ಮಳೆಯ ಆರ್ಭಟ: ಮಹಾಮಳೆಗೆ ಮೃತರ ಸಂಖ್ಯೆ 5ಕ್ಕೆ ಏರಿಕೆ

2 years ago

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಧಾರಾಕಾರ ಮಳೆಯಾಗಿದ್ದು, ಮಹಾಮಳೆಗೆ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನೂ ಒಂದು ವಾರ ಮಳೆ ಮುಂದುವರೆಯಲಿದ್ದು, ವರುಣನ ಆರ್ಭಟಕ್ಕೆ ರಾಜಧಾನಿ ಬೆಂಗಳೂರು…

ಮಳೆಹಾನಿ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೂಚನೆ

2 years ago

ಮೈಸೂರು: ಮಳೆಯಿಂದ ಆಗುವ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು…

ಕೊಡಗಿನಲ್ಲಿ ಮುಂದುವರಿದ ಮಳೆಯ ಆರ್ಭಟ: ನಾಳೆಯೂ ರೆಡ್‌ ಅಲರ್ಟ್‌ ಘೋಷಣೆ

2 years ago

ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ…

ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ: ಬಿ.ವೈ.ವಿಜಯೇಂದ್ರ ವಾಗ್ದಾಳಿ

2 years ago

ಬೆಂಗಳೂರು: ಹೊಸಪೇಟೆಯಲ್ಲಿ ಕಾಂಗ್ರೆಸ್‌ ಮೋಜು-ಮಸ್ತಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ…

ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

2 years ago

ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ…

ಬೆಂಗಳೂರು| ಮಳೆ ಹಾನಿ ಪ್ರದೇಶಕ್ಕೆ ಬಿಜೆಪಿ ನಾಯಕರು ಭೇಟಿ

2 years ago

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ. ಸಿಲ್ಕ್‌…

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಹೊಸಪೇಟೆ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ…

ನಂಜನಗೂಡು| ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ

2 years ago

ಮೈಸೂರು: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್‌ಗಳಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು…