ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್‌ನ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಮೈಸೂರು: ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮೀ ಹಣದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ…
ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಏನೇ ಬದಲಾವಣೆ ಇದ್ದರೂ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಕೆಲ ಸಚಿವರಿಗೆ ಕೊಕ್ ಎಂಬ ಶಾಸಕ…
ಮೈಸೂರು ಮೂಲದ ಜಯಪ್ರಕಾಶ್ ಅಲಿಯಾಸ್ ಜೆಪಿ ಅಭಿನಯದ ‘ಭಗೀರಥ’ ಚಿತ್ರವು ಫೆಬ್ರವರಿ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರವು ಇದೀಗ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು…
ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈಗ 75 ವರ್ಷ ಆಗಿದೆ.…
‘ಬ್ಲಿಂಕ್’ ಯಶಸ್ಸಿನ ನಂತರ ಮತ್ತೆ ಒಂದಾದ ದೀಕ್ಷಿತ್ ಶೆಟ್ಟಿ ಹಾಗೂ ಶ್ರೀನಿಧಿ ಬೆಂಗಳೂರು ಇದೀಗ ‘ವಿಡಿಯೋ’ ಎಂಬ ಚಿತ್ರದ ಮೂಲಕ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಮೂಲಕ…
ರವಿಚಂದ್ರನ್ ತಮ್ಮದೇ ನಿರ್ದೇಶನದ ಚಿತ್ರದಲ್ಲಿ ಕಳೆದ ಒಂದು ವರ್ಷದಿಂದ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಅವರು ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ‘ಜ್ಯೂನಿಯರ್’ ಚಿತ್ರದಲ್ಲೂ ನಟಿಸಿದ್ದಾರೆ.…
‘ಶ್ರಾವಣಿ ಸುಬ್ರಹ್ಮಣ್ಯ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗಿ ಆರು ವರ್ಷಗಳೇ ಆಗಿತ್ತು. 2019ರಲ್ಲಿ ಬಿಡುಗಡೆಯಾದ ‘ಮನೆ ಮಾರಾಟಕ್ಕಿದೆ’, ಮಂಜು ಅಭಿನಯದ ಕೊನೆಯ…
ದ್ವಿತೀಯ ಪಿಯುಸಿ ಪರೀಕ್ಷೆ ೨ರ -ಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿ ಗಳ ಪರೀಕ್ಷಾ ಪಲಿತಾಂಶಗಳನ್ನು…
ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಮುಂದೆ ಯಾವ ಕೋರ್ಸ್‌ಗಳನ್ನು ಅಭ್ಯಾಸ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯಿಲ್ಲದೇ…