ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತು ಪರಿಶೀಲಿಸಿ: ಭಾರತಕ್ಕೆ ಪಾಕಿಸ್ತಾನ ಮನವಿ

2 years ago

ನವದೆಹಲಿ: ಸಿಂಧೂ ನದಿ ಜಲ ಒಪ್ಪಂದದ ಅಮಾನತ್ತನ್ನು ಮರುಪರಿಶೀಲಿಸಿ ಎಂದು ಭಾರತಕ್ಕೆ ಪಾಕಿಸ್ತಾನ ಮನವಿ ಮಾಡಿಕೊಂಡಿದೆ. ಪಹಲ್ಗಾಮ್ ದಾಳಿಯ ನಂತರ ಭಾರತ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಜಲ…

ಕರ್ನಲ್‌ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ: ಸಚಿವ ವಿಜಯ್‌ ಶಾಗೆ ಸುಪ್ರೀಂಕೋರ್ಟ್ ತೀವ್ರ ತರಾಟೆ

2 years ago

ನವದೆಹಲಿ- ಪಾಕಿಸ್ತಾನ ವಿರುದ್ದ ಯಶಸ್ವಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಹಲವರು ಉಗ್ರರು ಹಾಗೂ ಉಗ್ರಗಾಮಿ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತೀಯ ವಾಯುಪಡೆಯ ಕರ್ನಲ್…

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು: ಗೃಹ ಸಚಿವ ಪರಮೇಶ್ವರ್‌ ಆಗ್ರಹ

2 years ago

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ…

ಪಾಕ್‌ ವಿರುದ್ಧ ಆಪರೇಷನ್‌ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ

2 years ago

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕ್‌ ವಿರುದ್ಧ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಬಿಜೆಪಿ ವತಿಯಿಂದ…

ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿ

2 years ago

ಶ್ರೀನಗರ: ಭಯೋತ್ಪಾದಕರ ವಿರುದ್ಧ ಆಪರೇಷನ್‌ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ಶ್ರೀನಗರಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿ ನೀಡಿ ಯೋಧರಿಗೆ ಕೃತಜ್ಞತೆ ಸಲ್ಲಿಸಿದರು. ಕಳೆದ ಎರಡು…

ಪ್ರಧಾನಿ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ: ಸಚಿವ ಸಂತೋಷ್‌ ಲಾಡ್‌

2 years ago

ಬೆಂಗಳೂರು: ಭಾರತ-ಪಾಕ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕಿಡಿಕಾರಿದ್ದಾರೆ.…

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ

2 years ago

ಹಾಸನ: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸಂಪತ್‌ ಕುಮಾರ್‌ ಎಂಬುವವನೇ ಮೃತ ವ್ಯಕ್ತಿಯಾಗಿದ್ದಾನೆ.…

ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಮೂವರು ಜೈಶ್‌ ಉಗ್ರರ ಹತ್ಯೆ

2 years ago

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್‌ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಅವಂತಿಪೋರಾದ ನಾಡರ್ ಮತ್ತು ಟ್ರಾಲ್‌ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ…

ಮೈಸೂರು| ರಾತ್ರೋರಾತ್ರಿ ಶ್ರೀಗಂಧದ ಮರ ಕಳ್ಳತನ

2 years ago

ಮೈಸೂರು: ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳ್ಳತನ ಮಾಡಿರುವ ಘಟನೆ ಸರಸ್ವತಿಪುರಂನಲ್ಲಿರುವ ಹ್ಯಾಪಿ ಮ್ಯಾನ್ ಪಾರ್ಕ್‌ನಲ್ಲಿ ನಡೆದಿದೆ. ಸರಸ್ವತಿಪುರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,…

ಸಿಎಂ ತವರು ಜಿಲ್ಲೆಯಲ್ಲಿ ಮತ್ತೊಂದು ಕಡೆ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ

2 years ago

ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ನಾಮಫಲಕಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ…