ಪ್ರಸಾದ್ ಲಕ್ಕೂರು ಅಂತಿಮ ಹಂತದಲ್ಲಿ ಮೇಲ್ಸೇತುವೆ, ಲಿಫ್ಟ್, ಎಸ್ಕಲೇಟರ್ ಅಳವಡಿಕೆ; ಆಧುನೀಕರಣಗೊಂಡ ನಿಲ್ದಾಣ ೨ ತಿಂಗಳಲ್ಲಿ ಸೇವೆಗೆ ಚಾಮರಾಜನಗರ: ಗಡಿ ಜಿಲ್ಲೆಯ ಕೊನೆಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ…
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು ನಡೆಸದಿದ್ದರೆ ನೋಂದಣಿ ಮಾತ್ರ ಹಿಂದೂ ವಿವಾಹವನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತಾಲೂಕಿನ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿರುವ ಘಟನೆ ಅಜ್ಜೀಪುರ…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ವರ್ಷ ಜುಲೈ.17ರಿಂದ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಇದು ದೇಶ- ವಿದೇಶಗಳಿಂದ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಜೀವಂತ ಕೊಂಡಿಗಳು. ಇತಿಹಾಸದುದ್ದಕ್ಕೂ ಕಲೆ,…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿಶೇಷಚೇತನರ ಪಿಂಚಣಿ ಸೇರಿದಂತೆ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ ಪದಾರ್ಥಗಳ ವಿತರಣೆಗೆ ಕಪ್ಪು ಬಣ್ಣದ ಪ್ಲಾಸ್ಟಿಕ್…