ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಕದನ ವಿರಾಮ ಘೋಷಣೆಯಾಗಿದ್ದು, ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಮರಳಿ ಶಾಲೆಗೆ…
ಶ್ರೀನಗರ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್ಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಬಹುಮಾನ ನೀಡುವುದಾಗಿ…
ಶಿವಮೊಗ್ಗ: ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ನಾಳೆಯಿಂದ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ತಿರಂಗಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ…
ಅಮೃತಸರ: ಪಂಜಾಬ್ನ ಅಮೃತಸರದ ಐದು ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ 14 ಜನರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ…
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಮೇ.16ರವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಠಾತ್ ಮಳೆಯ ಬದಲಾವಣೆಗೆ…
ಮುಂಬೈ: ಒಂದು ವಾರ ಮುಂದೂಡಿಕೆಯಾಗಿದ್ದ ಐಪಿಎಲ್ ಪಂದ್ಯಗಳು ಮೇ.17ರಿಂದ ಮತ್ತೆ ಆರಂಭವಾಗಲಿದೆ. ಮೇ.29ಕ್ಕೆ ಮೊದಲ ಕ್ವಾಲಿಫೈಯರ್ ಪಂದ್ಯ ನಡೆದರೆ ಮೇ.30 ಎಲಿಮಿನೇಟರ್ ಪಂದ್ಯ ನಡೆಯಲಿದೆ. ಜೂನ್.1ರಂದು ಎರಡನೇ…
ಸೌಮ್ಯ ಕೋಠಿ, ಮೈಸೂರು ಅಮ್ಮ ಎಂದ ಕ್ಷಣ ನೋವು ನಲಿವು ಎಲ್ಲವೂ ನೆನಪಾಗುತ್ತದೆ. ನಗುವಿನಲ್ಲಿ ಅಮ್ಮ ಅನ್ನದಿದ್ದರೂ ನೋವಿನಲ್ಲಿ ಬರುವ ಮೊದಲ ಮಾತು ಅಮ್ಮ. ಅಮ್ಮ ಎಂದರೆ…
ಅಂಜಲಿ ರಾಮಣ್ಣ ಕೋರ್ಟಿನ ದಾಖಲೆಯೊಂದಕ್ಕೆ ತುರ್ತಾಗಿ ರೇವತಿಯ ಸಹಿ ಬೇಕಾಗಿತ್ತು. ಇಂದು ನಾಳೆ ಎನ್ನುತ್ತಲೇ ಎರಡು ತಿಂಗಳಾದರೂ ಬರದವಳಿಗೆ ಗಟ್ಟಿಯಾಗಿ ಹೇಳೋಣವೆನ್ನಿಸಿ ಫೋನ್ ಮಾಡಿದಾಗ ಅವಳೆಂದಳು ‘ಒಂದೂವರೆ…
ಕಳೆದ ವಾರ ವಿಶ್ವಸಂಸ್ಥೆಯ ಅಭಿವೃದ್ಧಿ ಸಂಘಟನೆಯು ತನ್ನ ೨೦೨೫ರ ಮಾನವಾಭಿವೃದ್ಧಿ ವರದಿಯನ್ನು ಪ್ರಕಟಿಸಿದೆ. ಅದರಲ್ಲಿ ೨೦೨೩ಕ್ಕೆ ಸಂಬಂಧಪಟ್ಟಂತೆ ಪ್ರತಿಯೊಂದು ದೇಶದ ಮಾನವಾಭಿವೃದ್ಧಿ ಸೂಚ್ಯಂಕದ (Human Development Index-ಎಚ್.ಡಿ.ಐ.)…
ಈಗ ಮೊಬೈಲ್ ಯುಗವಾಗಿದ್ದು, ಮೊಬೈಲ್ ಇಲ್ಲದೆ ಯಾವ ಕೆಲಸವೂ ಅಸಾಧ್ಯ ಎನ್ನುವಂತಾಗಿದೆ. ಮೊಬೈಲ್ನಿಂದ ಎಷ್ಟು ಉಪಯೋಗವಿದೆಯೋ, ಅಷ್ಟೇ ದುರುಪಯೋಗವೂ ಇದೆ. ಮೊಬೈಲ್ನಲ್ಲಿ ಇರುವಂಥ ಸಾಮಾಜಿಕ ಮಾಧ್ಯಮವಾದ ಫೇಸ್…