ಮೈಸೂರು | ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪೊಲೀಸರು

2 years ago

ಮೈಸೂರು: ನಗರದಲ್ಲಿ ಅಪರಾಧ ಕೃತ್ಯಗಳಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳ್ಳತನ, ಸರಗಳ್ಳತನ, ಸೈಬರ್…

ಸ್ವಗ್ರಾಮಕ್ಕೆ ಭೇಟಿ: ಸ್ನೇಹಿತರೊಂದಿಗೆ ಹಳೆಯ ನೆನಪು ಮೆಲುಕು ಹಾಕಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ.

2 years ago

ನಂಜನಗೂಡು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಂದು ತಮ್ಮ ಸ್ವಗ್ರಾಮ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮಕ್ಕೆ ಭೇಟಿ ನೀಡಿ ತಮ್ಮ ಸ್ನೇಹಿತರ ಜೊತೆಗೂಡಿ ಸಮಯ ಕಳೆದರು.…

ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಹಾಕಿದ ಷರತ್ತು ಉತ್ತಮವಾಗಿವೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

2 years ago

ವಿಜಯಪುರ: ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿದ ಷರತ್ತುಗಳು ಉತ್ತಮವಾಗಿವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾತನಾಡಿದ…

ಪಹಲ್ಗಾಮ್‌ ದಾಳಿ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು: ಕಾಂಗ್ರೆಸ್‌ ನಾಯಕ ಆರ್.ವಿ.ದೇಶಪಾಂಡೆ

2 years ago

ಬೆಂಗಳೂರು: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್‌ ವಿರುದ್ಧ ಭಾರತ ಮತ್ತಷ್ಟು ಸೇಡು ತೀರಿಸಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕ ಆರ್.‌ವಿ.ದೇಶಪಾಂಡೆ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

ಕದನ ವಿರಾಮದ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಜಮ್ಮು ಮತ್ತು ಕಾಶ್ಮೀರ

2 years ago

ಶ್ರೀನಗರ: ಸುಮಾರು 21 ದಿನಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಶಾಂತಿಯುತವಾಗಿದ್ದು, ನಿಧಾನವಾಗಿ ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿರುವುದು ನಾಗರಿಕರಲ್ಲಿ ಹೊಸ ಆಶಾಕಿರಣ…

ನಂಜನಗೂಡು| ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌: ಕೃಷಿ ಪರಿಕರ, ಬೆಳೆ ಬೆಂಕಿಗಾಹುತಿ

2 years ago

ನಂಜನಗೂಡು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ…

ರಾಜ್ಯ ಸರ್ಕಾರದ 2 ವರ್ಷದ ಸಾಧನೆ ಬಗ್ಗೆ ಕಾರ್ಯಕ್ರಮ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

2 years ago

ಎಚ್.ಡಿ.ಕೋಟೆ: ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಬಗ್ಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಭಾರತ-ಪಾಕ್‌ ಯುದ್ಧ ವಿರಾಮ ವಿಚಾರ: ಕೇಂದ್ರದ ತೀರ್ಮಾನಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

2 years ago

ಎಚ್.ಡಿ.ಕೋಟೆ: ಭಾರತ-ಪಾಕಿಸ್ತಾನ ನಡುವೆ ಯುದ್ಧ ವಿರಾಮ ಘೋಷಣೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದ್ದಾರೆ. ಈ ಕುರಿತು…

ಶಾಸಕ ಸಿ.ಪುಟ್ಟರಂಗಶೆಟ್ಟಿ ಪುತ್ರ ಚಾಮರಾಜು (42) ನಿಧನ

2 years ago

ಬೆಂಗಳೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜು ನಿಧನರಾಗಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜು ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಈ…

ಭಾರತ-ಪಾಕ್‌ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ 32 ಏರ್‌ಪೋರ್ಟ್‌ಗಳು ಕಾರ್ಯಾರಂಭ

2 years ago

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ಬಂದ್‌ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳನ್ನು ಮತ್ತೆ ಕಾರ್ಯಾರಂಭ ಮಾಡಲಾಗಿದೆ. 32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ…