ಶ್ರೀರಂಗಪಟ್ಟಣ: ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲಾ ವಿತರಣಾ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ತಿಳಿಸಿದರು. ಪಟ್ಟಣದ…
ಮಂಡ್ಯ: ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿದ್ದ ಸೈನಿಕ ರಾಘವೇಂದ್ರ ರಕ್ಷಣಾ ಇಲಾಖೆ ಸೇನಾಧಿಕಾರಿಗಳ ತುರ್ತು ಕರೆ ಮೇರೆಗೆ ಕರ್ತವ್ಯಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿಗಳು ಅಭಿನಂದಿಸಿ,…
ಹೊಸದಿಲ್ಲಿ : ಶ್ರೀನಗರದಿಂದ ಶೇರ್ -ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ. ಪಾಕಿಸ್ತಾನದ…
ಮಂಡ್ಯ : ಕೆಆರ್ಎಸ್ ಉದ್ಯಾನವನದಲ್ಲಿ ಯುದ್ಧದ ಸೈರನ್ ಮೊಳಗಿತು... ಬಾಂಬುಗಳು ಸಿಡಿದವು...ಕೆಆರ್ಎಸ್ನಲ್ಲಿ ಬೋಟ್ಗಳು ಮುಳುಗಿದವು.. ರಕ್ಷಣೆಗೆ ಸೈನಿಕರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿದರು. ಗಾಯಗೊಂಡವರನ್ನು ಪತ್ತೆ…
ಲಖನೌ : ನಿರ್ಭಯ ಪ್ರಕರಣದ ಮಾದರಿಯಲ್ಲೇ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಆಕೆಯ ಜೊತೆಗಿದ್ದ ಸ್ನೇಹಿತೆಯನ್ನು ಕೆಳಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣ ಉತ್ತರ…
ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ.…
ಮೈಸೂರು: ಭಯೋತ್ಪಾದನೆಯ ವಿರುದ್ಧ ಭಾರತದ ಯೋಧರು ‘ಆಪರೇಷನ್ ಸಿಂಧೂರ’ ಮೂಲಕ ಪ್ರತ್ಯುತ್ತರ ನೀಡಿದ್ದಕ್ಕಾಗಿ ನಮ್ಮ ಹೆಮ್ಮೆಯ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಟೀಂ ಮೈಸೂರು ತಂಡದ ವತಿಯಿಂದ…
ಹನೂರು: ಭಾರತ-ಪಾಕಿಸ್ತಾನದ ನಡುವೆ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಒದಗಿಸಲಾಗಿದೆ.…
ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಒಪ್ಪಂದದಲ್ಲಿ ತಮ್ಮ ಪಾತ್ರವಿದೆ ಎಂದು ಗಟ್ಟಿಯಾಗಿ ಪ್ರತಿಪಾದಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಕಾಶ್ಮೀರ…
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ…