ಪಾಕಿಸ್ತಾನಕ್ಕೆ ಕಟು ಸಂದೇಶ ರವಾನಿಸಿದ ಪ್ರಧಾನಿ ನರೇಂದ್ರ ಮೋದಿ

2 years ago

ನವದೆಹಲಿ: ಯಾವುದೇ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೇ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು.…

ಈ ಬಾರಿ ಯಾರೂ ನನ್ನ ಜನ್ಮದಿನಾಚರಣೆ ಆಚರಿಸುವುದು ಬೇಡ ಎಂದ ಡಿಸಿಎಂ ಡಿಕೆಶಿ: ಕಾರಣ ಏನು ಗೊತ್ತಾ.?

2 years ago

ಬೆಂಗಳೂರು: ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…

ಮೈಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ರೌಡಿಗಳ ಪೆರೇಡ್‌: ರೌಡಿಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಖಾಕಿ

2 years ago

ಮೈಸೂರು: ವರುಣ ಗ್ರಾಮದ ಬಳಿ ರೌಡಿಶೀಟರ್ ಹತ್ಯೆ ನಡೆದ ಬೆನ್ನಲ್ಲೇ ಗ್ರಾಮಾಂತರ ಪ್ರದೇಶದ ಪ್ರಮುಖ ಕಡೆಗಳಲ್ಲಿ ಪೊಲೀಸರು ನಿಗಾ ಇಡಲು ಮುಂದಾಗಿದ್ದು, ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ…

ಭಾರತ-ಪಾಕ್‌ ನಡುವೆ ಮುಂದುವರಿದ ಸಮರ: ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ

2 years ago

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವೆ ದಾಳಿ ಮುಂದುವರಿದಿರುವ ಬೆನ್ನಲ್ಲೇ ಮೂರು ಸೇನಾ ಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಪಾಕ್‌ ಮೇಲೆ…

ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂಗೆ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

2 years ago

ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರೆ ನಾನು ಸೂಸೈಡ್‌ ಬಾಂಬ್‌ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪುನರುಚ್ಛರಿಸಿದ್ದಾರೆ. ಈ…

ಆಪರೇಷನ್‌ ಸಿಂಧೂರ: ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್‌

2 years ago

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಮೇ.7ರಂದು ಆಪರೇಷನ್‌ ಸಿಂಧೂರ ಹೆಸರಿನಡಿಯಲ್ಲಿ ಭಾರತ ಮಾಡಿದ್ದ ದಾಳಿಗೆ ಭಾರತಕ್ಕೆ ಬೇಕಾಗಿದ್ದ 5 ಉಗ್ರರು ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್.‌22ರಂದು…

ಬಿಳಿಗಿರಿಬನದಲ್ಲಿ ಅದ್ಧೂರಿ ದೊಡ್ಡ ಜಾತ್ರೆ: ರಥೋತ್ಸವಕ್ಕೂ ಮುನ್ನ ಗರುಡ ಪ್ರದಕ್ಷಿಣೆ

2 years ago

ಯಳಂದೂರು: ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಇಂದು ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು. ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ…

ಮಹಾಕ್ಷಯ್‍ ಸಸ್ಪೆಂಡ್‍ ಆಗಿದ್ದು ಯಾಕೆ? ಉತ್ತರ ‘ಮ್ಯಾಕ್ಸ್ 2’ನಲ್ಲಿ …

2 years ago

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರ ನೆನಪಿರಬಹುದು. ಅದರಲ್ಲಿ ಅವರು ಮಹಾಕ್ಷಯ್‍ ಎಂಬ ಪೊಲೀಸ್‍ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾನತ್ತಿಗೊಳಗಾಗಿರುವ ಅವರು ಅದನ್ನು ಮುಗಿಸಿ ಬಂದಿರುತ್ತಾರೆ. ಇಷ್ಟಕ್ಕೂ ಚಿತ್ರದಲ್ಲಿ…

ಹಳೇ ದ್ವೇಷ: ಯುವಕನ ಮೇಲೆ ಭೀಕರ ಹಲ್ಲೆ

2 years ago

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಐದು ಮಂದಿಯ ಗುಂಪು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಉದಯಗಿರಿ ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.…

ಮುಂಗಾರು ಚೇತರಿಕೆ ; ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ

2 years ago

ಬೆಂಗಳೂರು : ಪೂರ್ವ ಮುಂಗಾರುಮಳೆ ಚೇತರಿಕೆ ಕಂಡಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಗುಡುಗು, ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ…