ಚಾಮರಾಜನಗರ| ಕಾಡಾನೆ ದಾಳಿಗೆ ರೈತ ಬಲಿ

2 years ago

ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ ಎಂಬುವವರೇ…

ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಷ್‌ಗೆ ಚಳಿ ಜ್ವರ: ಆಸ್ಪತ್ರೆಗೆ ದಾಖಲು

2 years ago

ಇಸ್ಲಾಮಾಬಾದ್:‌ ಪಾಕಿಸ್ತಾನ (Pakistan) ಪ್ರಧಾನಿ ಶೆಹಬಾಜ್‌ ಷರೀಷ್‌ಗೆ (Shehbaz Sharif) ಚಳಿ ಜ್ವರ ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು…

ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್‌ ಗಾತ್ರದ ಮರಗಳು

2 years ago

ನಂಜನಗೂಡು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಅನೇಕ ಬೃಹತ್‌ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ ತಡರಾತ್ರಿ ಗುಡುಗು-ಮಿಂಚು…

ನಂಜನಗೂಡು: ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

2 years ago

ಮೈಸೂರು: ನಿನ್ನೆಯಿಂದ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಅವರಿಂದು ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ…

ಆಮೀರ್ ಖಾನ್‍ ಆಯ್ತು; ‘ಮಹಾಭಾರತ’ದ ಬಗ್ಗೆ ಈಗ ರಾಜಮೌಳಿ ಮಾತು

2 years ago

‘ಮಹಾಭಾರತ’ ಚಿತ್ರ ಮಾಡಬೇಕು ಎನ್ನುವುದು ನಿರ್ದೇಶಕ ಎಸ್‍.ಎಸ್. ರಾಜಮೌಳಿ ಅವರ ಕನಸು. ‘ಮಹಾಭಾರತ’ ತಮ್ಮ ಮಹತ್ವಾಕಾಂಕ್ಷೆಯ ಚಿತ್ರ ಎಂದು ಕೆಲವು ವರ್ಷಗಳ ಹಿಂದೆಯೇ ಅವರು ಹೇಳಿಕೊಂಡಿದ್ದರು. ‘ಮಹಾಭಾರತ’…

ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

2 years ago

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ…

ಕಷ್ಟಕಾಲಕ್ಕೆ ಕೂಡಿ ಇಡಿ

2 years ago

ಸೌಮ್ಯ ಕೋಠಿ, ಮೈಸೂರು ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರು ವಾಯುವಿಹಾರದಲ್ಲಿ ಇರುತ್ತಾರೆ . ರಾಮುವಿನ ಮುಖ ಬಹಳ ಬಾಡಿರುತ್ತದೆ. ಇದನ್ನು ಗಮನಿಸಿದ ಚಂದ್ರು ರಾಮುವಿಗೆ ಕೇಳುತ್ತಾನೆ, ಏಕೆ ಮುಖ…

ಅರವತ್ತರ ನಂತರದ ಹಲವು ಅಡಚಣೆಗಳು

2 years ago

ಅರವತ್ತರ ನಂತರ ವೃತ್ತಿ ಜೀವನದಲ್ಲಿ ಎದುರಾಗುವ ನಿವೃತ್ತಿಯು ವಯೋವೃದ್ಧರ ಜೀವನಕ್ಕೆ ಸಂಬಂಧಿಸಿದ ಒತ್ತಡದ ಅಂಶಗಳಲ್ಲಿ ಒಂದು. ದೇಶದಲ್ಲಿ ಸಾರ್ವಜನಿಕ ಅಥವಾ ಖಾಸಗಿ ಕ್ಷೇತ್ರಗಳಲ್ಲಿ ದುಡಿದು ಜೀವನ ಸಾಗಿಸುವವರಿಗೆ…

ಕೊಡಗು ಜಿಲ್ಲೆಯಲ್ಲಿ ಹೋಂ ಸ್ಟೇ ನೋಂದಣಿಗೆ ನಿರಾಸಕ್ತಿ

2 years ago

ಪುನೀತ್ ಕಾನೂನುಬಾಹಿರ ಚಟುವಟಿಕೆ ತಡೆಗೆ ಕ್ರಮ; ಮಾಲೀಕರಿಂದ ಸಿಗದ ಸ್ಪಂದ ಮಡಿಕೇರಿ: ಅನಧಿಕೃತ ಹೋಂ ಸ್ಟೇಗಳಲ್ಲಿ ಆಗಾಗ್ಗೆ ವರದಿಯಾಗುವ ಕಾನೂನುಬಾಹಿರ ಚಟುವಟಿಕೆಗಳು ಈ ಉದ್ಯಮದ ಮೇಲೆ ಕಪ್ಪು…

ಮ.ಬೆಟ್ಟ: ೩ ದಿನಗಳಲ್ಲಿ ೧.೫೨ ಕೋಟಿ ರೂ. ಆದಾಯ

2 years ago

ಅಕ್ಷಯ ತದಿಗೆ ಅಮಾವಾಸ್ಯೆ ಜಾತ್ರೆ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಜನರು ಮಹಾದೇಶ್ ಎಂ.ಗೌಡ ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಅಕ್ಷಯ ತದಿಗೆ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ…