ಚಾಮರಾಜನಗರ: ಕ್ಷುಲ್ಲಕ ಕಾರಣಕ್ಕೆ 12 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್ ಎಂಬುವವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ…
ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಮೀಪವಿರುವ ನಾರ್ಥ್ ಬ್ಯಾಂಕ್ ಬಳಿಯ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ…
ಮೈಸೂರು: ಮೇ. 4ರಂದು ಮೈಸೂರು ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ…
ಜಮ್ಮು-ಕಾಶ್ಮೀರ: ಪ್ರವಾಸಿಗರ ಹಿತದೃಷ್ಟಿಯಿಂದ ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ. ಕಳೆದ ವಾರದ ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಮತ್ತೆ ಹೆಚ್ಚಿನ ಭಯೋತ್ಪಾದಕ…
ಬೆಂಗಳೂರು: ರಾಜಕೀಯ ಕೆಲಸಗಳಿಗೆ ಕೊಂಚ ಬ್ರೇಕ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾತನಾಡಿರುವ…
ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು…
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರ ಗುಂಡಿನ ದಾಳಿ ಕುರಿತು ಸುದೀರ್ಘವಾಗಿ ಚರ್ಚಿಸಲು ವಿಶೇಷ ಸಂಸತ್ ಅಧಿವೇಶನ ನಡೆಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ (India-Pakistan) ಸಂಬಂಧ ಮತ್ತಷ್ಟು ಹಳಸಿ ಹೋಗಿದೆ. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ…
ನಟ ಗೋಪಾಲಕೃಷ್ಣ ದೇಶಪಾಂಡೆ, ‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿಯೊಂದು ಇತ್ತೀಚೆಗೆ ಕೇಳಿ ಬಂದಿತ್ತು. ತನ್ನ ಇಡೀ…
ಮೂರು ವರ್ಷಗಳ ಹಿಂದೆ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ನಟಿಸಿದ ನಂತರ ಇನ್ನು ನಟಿಸುವುದಿಲ್ಲ ಎಂದು ಬಾಲಿವುಡ್ ನಟ ಆಮೀರ್ ಖಾನ್, ಚಿತ್ರರಂಗದಿಂದ ದೂರವೇ ಉಳಿದಿದ್ದರು. ಆ…