ಮನ್‌ ಕಿ ಬಾತ್‌ನಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲ

2 years ago

ನವದೆಹಲಿ: ಮನ್‌ ಕಿ ಬಾತ್‌ನಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕೆಂಡಾಮಂಡಲವಾಗಿದ್ದು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ…

ನೀವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ರಾಜಾತಿಥ್ಯ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.‌ಅಶೋಕ್‌ ಕಿಡಿ

2 years ago

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡೋದು ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ…

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ನಾಗರಿಕ ಬಲಿ

2 years ago

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್‌ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ…

ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

2 years ago

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ…

ಪಹಲ್ಗಾಮ್‌ ಉಗ್ರರ ದಾಳಿ ತನಿಖೆ NIAಗೆ ವರ್ಗಾವಣೆ

2 years ago

ಜಮ್ಮು-ಕಾಶ್ಮೀರ: ಇಲ್ಲಿನ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿರುವ…

ನನ್ನೊಳಗೆ ಬಾಬಾಸಾಹೇಬ್ ಇಳಿದ ಬಗೆ

2 years ago

ಮಧುಕರ ಮಳವಳ್ಳಿ ಅಂಬೇಡ್ಕರ್ ಪರಿಚಯ ಆಗಿದ್ದು, ನಾನು ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದಾಗ ಕನ್ನಡದ ಮೇಷ್ಟ್ರು ನಾವು ತರಲೆ ಮಾಡುವಾಗ ನೀವು ಹಿಂಗೆ ಇದ್ರೆ ಅಂಬೇಡ್ಕರ್ ಅವರಿಂದ ಪಡೆದ ಸಂವಿಧಾನದ…

ಈಸ್ಟರಿನಂದು ನೆನಪಾದ ಜಾನಿ ಅಜ್ಜ

2 years ago

ಉಷಾ ಆಂಬ್ರೋಸ್ ಆ ಕಾಲದ ಕಂದಾಚಾರಗಳು, ಧಾರ್ಮಿಕ ಅಸಮಾನತೆಗಳು, ಬಹಿಷ್ಕಾರ, ಅನ್ಯಾಯಗಳನ್ನು ಕುರಿತು ಪ್ರಶ್ನಿಸಿದ್ದಕ್ಕಾಗಿ ಅಂದಿನ ವ್ಯವಸ್ಥೆ ಏಸುಕ್ರಿಸ್ತನನ್ನು ಮರಣದಂಡನೆಗೆ ಗುರಿಪಡಿಸುತ್ತದೆ. ವಸಂತಕಾಲ ಆರಂಭವಾಗುತ್ತಿರುವಂತೆ ಪ್ರಕೃತಿ ನಳನಳಿಸಿ…

ಟ್ರಂಪ್ ಮಹಾಶಯರ ಐಲುಪೈಲು ಆಲೋಚನೆಗಳು

2 years ago

ಶೇಷಾದ್ರಿ ಗಂಜೂರು ಇಂತಹ ಮಿತಿ ಮೀರಿದ ಹುಚ್ಚಾಟಗಳಿಂದ ಹಿರಿಯಣ್ಣನ ಮೇಲೆ ವಿಶ್ವಕ್ಕಿರುವ ಭರವಸೆ ಕುಸಿಯುತ್ತಿದೆ. ಅಮೆರಿಕನ್ ಸರ್ಕಾರದ ಬಾಂಡ್‌ಗಳ ಮೇಲೆ, ಕೊನೆಗೆ ವಿಶ್ವದ ಕರೆನ್ಸಿಯೇ ಎಂದೆನಿಸಿಕೊಂಡಿರುವ ಡಾಲರಿನ…

ಓದುಗರ ಪತ್ರ: ಭಾರತದ ದಿಟ್ಟ ಕ್ರಮ

2 years ago

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದಕ್ಕೆ ಪ್ರತೀಕಾರವಾಗಿ ಭಾರತ ಸರ್ಕಾರ ಪಾಕಿಸ್ತಾನದೊಂದಿಗೆ ಇದ್ದ ಎಲ್ಲ ಸಂಬಂಧಗಳನ್ನೂ ಕಡಿದುಕೊಂಡಿರುವುದು ದಿಟ್ಟ ಕ್ರಮವಾಗಿದೆ.…

ಓದುಗರ ಪತ್ರ: ಮರದ ಕೊಂಬೆಗಳನ್ನು ತೆರವುಗೊಳಿಸಿ

2 years ago

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ೧೭ನೇ ಮುಖ್ಯರಸ್ತೆಯಲ್ಲಿರುವ ಜೆ.ಪಿ.ನಗರ ೩ನೇ ಹಂತ, ೮ನೇ ಕ್ರಾಸ್ ಎಂಬ ಮಾರ್ಗಸೂಚಿ ಫಲಕದ ಪಕ್ಕದಲ್ಲಿ ನಾಲ್ಕು ಸಾಲು ಮರಗಳಿದ್ದು,…