ಶ್ರೀನಗರ : ಪಹಲ್ಗಾಮ್ ಭಯೋತ್ಪಾಕ ದಾಳಿಯಲ್ಲಿ ಭಾಗಿಯಾಗಿದ್ದ ಎನ್ನಲಾದ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಭಾರತೀಯ ಸೇನೆ ಸ್ಫೋಟಿಸಿದೆ. ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ…
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೂ ಟೌನ್‌ಶಿಪ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ತೀವ್ರವಾಗಿ ವೀರೋಧಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ…
ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ…
ಪ್ರಕಾಶ್ ರಾಜ್ (ನಟ, ಪ್ರಗತಿಪರ ಚಿಂತಕ) ದೆಹಲಿಯಲ್ಲಿದ್ದೆ. . . ಸಿನೆಮಾ ಒಂದರ ಚಿತ್ರೀಕರಣ. ರಾತ್ರಿಯೆಲ್ಲ ಶೂಟಿಂಗ್, ಹಗಲು ಬಿಡುವು. ದೆಹಲಿಯ ಬೇಸಿಗೆ ಸುಡುತ್ತಿದೆ. . .…
* ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆ ಸಂಕೇತ್ ಪೂವಯ್ಯ ಭೇಟಿ -ಕುಟುಂಬಸ್ಥರಿಗೆ ಸಾಂತ್ವನ ಸಿದ್ದಾಪುರ : ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ…
ಆಸ್ಕರ್ - ವಿಶ್ವ ಚಲನಚಿತ್ರ ಕ್ಷೇತ್ರದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಹಾಗಂತ ಚಿತ್ರೋದ್ಯಮದ ಮಂದಿಯ ಅಂಬೋಣ. ಇನ್ನೆರಡು ವರ್ಷ ಗಳಲ್ಲಿ ನೂರನೇ ವರ್ಷಕ್ಕೆ ಕಾಲಿಡುತ್ತಿರುವ ಈ ಪ್ರಶಸ್ತಿಯನ್ನು…
ಪ್ರವಾಸಿಗರಿಗೆ ಕೊಡಗಿನ ಕಿತ್ತಳೆಯ ಸ್ವಾದವನ್ನು ಉಣಬಡಿಸಲು ಪ್ರವಾಸೋದ್ಯಮ ಇಲಾಖೆಯಿಂದ ಯೋಜನೆ ಮಡಿಕೇರಿ: ನಗರದ ರಾಜಾಸೀಟ್ (Raja Seat Garden) ಬಳಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ…
ಸೌಹಾರ್ದಯುತ ಸಮಾಜಕ್ಕಾಗಿ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ‘ಒಂದು ದೇಗುಲ, ಒಂದು ಬಾವಿ, ಒಂದು ಸ್ಮಶಾನ’ ಎಂಬ ತತ್ವ ಪಾಲಿಸಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…
ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತ ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವುದು ಅಮಾನವೀಯ ಇದು ಅತ್ಯಂತ ಹೇಯ ಪ್ರಕರಣವಾಗಿದ್ದು, ದಾಳಿ ವೇಳೆ ಪ್ರವಾಸಿಗರನ್ನು…
ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದಲ್ಲಿ(ಟಿಟಿಡಿ) ಸಾಮಾನ್ಯ ಜನರಿಗೆ ದರ್ಶನ ದೊರೆಯುವಂತೆ ಮಾಡುವ ಉದ್ದೇಶದಿಂದ ಗಣ್ಯವ್ಯಕ್ತಿಗಳಿಗೆ ದರ್ಶನದ ಸಮಯದವನ್ನು ಬದಲಾವಣೆ ಮಾಡಲಾಗಿದೆ ಎಂದು ಟಿಟಿಡಿ ಟ್ರಸ್ಟ್ ಸದಸ್ಯರೊಬ್ಬರು ಹೇಳಿರುವುದು…