ಪ್ರೊ.ಆರ್.ಎಂ.ಚಿಂತಾಮಣಿ ದೇಶಾದ್ಯಂತ ಸುಡುವ ಬೇಸಿಗೆಯ ಬಿಸಿಲಿನಿಂದ ಜನ ತತ್ತರಿಸಿ ಹೋಗಿದ್ದಾರೆ. ಆಗಾಗ ಬೀಸುವ ಬಿಸಿಗಾಳಿಯ ಹೊಡೆತ ಬೇರೆ, ಕೆಲವು ಕಡೆ ಉಷ್ಣಾಂಶ ೪೫ ಡಿಗ್ರಿ ಸೆಲ್ಸಿಯಸ್ ಮೀರಿ…
ಎಚ್.ಡಿ.ಕೋಟೆ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಬಳಿ ನಡೆದಿದೆ. ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ತಡೆ…
ಅಧ್ಯಕ್ಷ ಸ್ಥಾನಕ್ಕೆ ೯ ಮಂದಿ ಮಹಿಳಾ ಸದಸ್ಯರಲ್ಲಿ ತೀವ್ರ ಪೈಪೋಟಿ ನವೀನ್ ಡಿಸೋಜ ಮಡಿಕೇರಿ: ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಏ.೨೮ರಂದು ಚುನಾವಣೆ ನಿಗದಿಯಾಗಿದ್ದು, ಚುಕ್ಕಾಣಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಮೂಲಕ ಹಾದು ಹೋಗಿರುವ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕರ್ನಾಟಕ ಬ್ಯಾಂಕ್, ಕೆನರಾ ಬ್ಯಾಂಕ್ ಹಾಗೂ ಕೆಲವು -ಟ್‌ಪಾತ್ ಹೋಟೆಲ್‌ಗಳ ಎದುರು…
ಪಿ.ಶಿವಕುಮಾರ್ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಗ್ರಾಮಸ್ಥರ ಆಗ್ರಹ ದೊಡ್ಡ ಕವಲಂದೆ: ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಜನ, ಜಾನುವಾರುಗಳು ತತ್ತರಿಸುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ…
ಅಂಜಲಿ ರಾಮಣ್ಣ ವಕ್ಛ್‌ಗೆ ಸಂಬಂಧಪಟ್ಟ ಕಾನೂನು ರಾಷ್ಟ್ರಪತಿಯಿಂದ ಅನುಮೋದನೆ ಪಡೆದು ಜಾರಿಗೆ ಬಂದಿದೆ. ಈ ಕಾನೂನಿ ನೊಡನೆ ಸಹಮತ ಇಲ್ಲದ ಭಾರತ ದೇಶದ ಯಾವುದೇ ಪ್ರಜೆಯು ಸರ್ವೋಚ್ಚ…
ಬಿ.ಟಿ.ಮೋಹನ್ ಕುಮಾರ್ ಮಹಿಳೆಯರನ್ನು ಕಾಡುತ್ತಿರುವ ಅಪಾಯಕಾರಿ ‘ಗರ್ಭಕಂಠ ಕ್ಯಾನ್ಸರ್’ ಮಾರಕ ರೋಗಕ್ಕೆ ಮಂಡ್ಯದ ಡಾ. ಜ್ಯೋತಿ ಅವರು ಉಚಿತವಾಗಿ ಲಸಿಕೆ ನೀಡುವ ಮೂಲಕ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ.…
ಮಹಾದೇಶ್ ಎಂ.ಗೌಡ ಏ.೨೪ರಂದು ನಡೆಯಲಿರುವ ಸಭೆಯಲ್ಲಿ ಸಿಎಂ, ಡಿಸಿಎಂ, ಸಚಿವರು ಭಾಗಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ ೨೪ರಂದು ಸಚಿವ ಸಂಪುಟ ಸಭೆ ನಡೆಯಲಿರುವ…
ಚಿರಂಜೀವಿ ಸಿ.ಹುಲ್ಲಹಳ್ಳಿ ಅಭಿವೃದ್ಧಿಯಾಗಿ ವರ್ಷವಾದರೂ ದೊರೆಯದ ಜಲ ಭಾಗ್ಯ ಕೆರೆಗೆ ನೀರು ತುಂಬಿಸಲು ಪೈಪ್‌ಲೈನ್ ಕಾಮಗಾರಿ ಬಾಕಿ ಕೆರೆಗೆ ನೀರು ತುಂಬಿಸಿದರೆ ಅಂತರ್ಜಲ ಸಂರಕ್ಷಣೆ ಜಾನುವಾರುಗಳಿಗೆ ಕುಡಿಯುವ…
ಸಾಲೋಮನ್ ಮೈಸೂರಿನ ಎಂ.ಜಿ. ರಸ್ತೆಯಲ್ಲಿ ಹೋರಾಟದಿಂದ ವೃಕ್ಷಗಳು ಪಾರು ಹೈದರ್ ಅಲಿ ರಸ್ತೆಯಲ್ಲಿ ರಾತ್ರೋರಾತ್ರಿ ಮರಗಳ ‘ಹತ್ಯೆ’ ೪೦ ಮರಗಳ ಹನನದಿಂದ ಪರಿಸರವಾದಿಗಳಲ್ಲಿ ಕಿಚ್ಚು ಮರಗಳ ತೆರವು…