ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹೊನ್ನುರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಭಯ ಭೀತಿ ಉಂಟಾಗಿದೆ. ಭಾನುವಾರ ರಾತ್ರಿ ಗ್ರಾಮದ ರಸ್ತೆ ಬದಿಯಲ್ಲಿ ಚಿರತೆ…
ಮೈಸೂರು : ಒಂಟಿ ಸಲಗವೊಂದು ಹುಲಿಯನ್ನು ಅಟ್ಟಿಸಿದ ಘಟನೆ ಎಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಜರುಗಿದೆ. ಈ ಅಪರೂಪದ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದ್ದು,…
ಈ ವಾರ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಶುಷ್ಕ ಅವಧಿಯಲ್ಲಿ ಕಳೆ ತೆಗೆಯುವುದು ಮತ್ತು ರಸಗೊಬ್ಬರ ಹಾಕುವುದು ನೀರು ನಿಲ್ಲುವುದನ್ನು ತಪ್ಪಿಸಲು ಭತ್ತ, ತರಕಾರಿ ಮತ್ತು ತೋಟದ…
೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ-…
ಡಿ.ಎನ್ ಹರ್ಷ ದೇಶದಲ್ಲಿ ಕೈತುಂಬಾ ಸಂಬಳ, ವಾಸ ಮಾಡಲು ಉತ್ತಮ ಮನೆ, ಓಡಾಡಲು ಕಾರು, ಹೀಗೆ ಎಲ್ಲಾ ಸೌಕರ್ಯಗಳನ್ನು ಹೊಂದಿದ್ದರೂ ಮನದಲ್ಲಿ ತನ್ನ ದೇಶಕ್ಕೆ ಮರಳ ಬೇಕೆನ್ನುವ…
ಜಾಗತಿಕ ತಾಪಮಾನ ಏರಿಕೆಯಾಗುತ್ತಿದೆ ಎಂಬುದನ್ನು ಪರಿಸರ ಸಂಬಂಧಿತ ಬಹುತೇಕ ಎಲ್ಲ ಸಂಶೋಧನೆಗಳು ಹೇಳುತ್ತಲೇ ಇವೆ. ಇದರಿಂದ ನಾಡು, ಜನತೆ ಪಾರಾಗಲು ಮರಗಳನ್ನು ಬೆಳೆಸುವುದು, ಆ ಮೂಲಕ ಹಸಿರನ್ನು…
ಸಂಜೆಯಾದರೆ ಪೊಲೀಸ್ ಠಾಣೆ ಬಾಗಿಲು ಬಂದ್ ೨೪ ಗಂಟೆ ಕರ್ತವ್ಯ ನಿರ್ವಹಿಸಬೇಕಾದ ಪೊಲೀಸರ ಬೇಜವಾಬ್ದಾರಿ ನಡೆ ೮೦ ಗ್ರಾಮಗಳನ್ನು ಒಳಗೊಂಡ ಠಾಣೆ ಎಚ್. ಡಿ. ಕೋಟೆ: ಪೊಲೀಸ್…
ಗುಂಡ್ಲುಪೇಟೆ : ಸಾರ್ವಜನಿಕ ಸ್ಥಳಗಳಲ್ಲಿ ಜನರ ಪರದಾಟ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಒಂದೆಡೆ ಬೇಸಿಗೆಯ ಬಿಸಿಲಿನಿಂದ ಜನರು ಬೆಂಡಾಗಿದ್ದಾರೆ. ಮತ್ತೊಂದು ಕಡೆ ಪಟ್ಟಣದ ಸಾರ್ವಜನಿಕ ಬಸ್ ನಿಲ್ದಾಣ…
ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯ ಚುರುಕು ; ಲಾಣದ ನಿರೀಕ್ಷೆಯಲ್ಲಿ ರೈತರು ದಾ.ರಾ ಮಹೇಶ್ ವೀರನಹೊಸಹಳ್ಳಿ: ಹಸಿ ಶುಂಠಿಗೆ ಉತ್ತಮ ಬೆಲೆ ಸಿಗದಿದ್ದರೂ ಶುಂಠಿ ಬಿತ್ತನೆ…