Caste Census Report; ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದ ಸಚಿವ ಎಂ.ಬಿ.ಪಾಟೀಲ್‌

2 years ago

ಬೆಂಗಳೂರು: ಇಂದು ಸಂಜೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.…

New Education Policy; ಮಹಾರಾಷ್ಟ್ರದಲ್ಲಿ ಹೊಸ ಶಿಕ್ಷಣ ನೀತಿ ಜಾರಿ: ಹಿಂದಿ 3ನೇ ಕಡ್ಡಾಯ ಭಾಷೆ

2 years ago

ಮುಂಬೈ: ಮಹಾರಾಷ್ಟ್ರ ಸರ್ಕಾರವು ಹೊಸ ಶಿಕ್ಷಣ ನೀತಿ (New Education Policy) ಜಾರಿಗೊಳಿಸಿದೆ ಎಂದು ಘೋಷಣೆ ಮಾಡಿದೆ. ಹೊಸ ಶಿಕ್ಷಣ ನೀತಿಯಲ್ಲಿ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯಾಗಿ…

ಅಂತೂ ನನ್ನ ಅನುಮಾನ ನಿಜವಾಯಿತು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌

2 years ago

ಬೆಂಗಳೂರು: ಜಾತಿ ಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ (C M Siddaramaiah) ಈಗ ಉಲ್ಟಾ ಹೊಡೆದಿದ್ದು, ಅಂತೂ ನನ್ನ ಅನುಮಾನ ಈಗ ನಿಜವಾಯಿತು ಎಂದು ಕೇಂದ್ರ…

ಮೈಸೂರಿನಲ್ಲಿ ಮತ್ತೊಂದು ಸುತ್ತಿನ ಮರಗಳ ಕಟಾವಿಗೆ ಸಿದ್ಧತೆ: ಪರಿಸರ ಪ್ರೇಮಿಗಳ ಆಕ್ರೋಶ

2 years ago

ಮೈಸೂರು: ನಗರದ ನಜರ್‌ಬಾದ್‌ನಲ್ಲಿ ರಸ್ತೆಯ ಇಕ್ಕೆಲಗಳಲ್ಲಿದ್ದ ಸುಮಾರು 40 ಮರಗಳನ್ನು ಕಡಿದು ಉರುಳಿಸಿದ ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಸ್ಥಾನಕ್ಕೆ…

ಬಾಗಲಕೋಟೆ | ರಾಜ್ಯ ಸರ್ಕಾರದ ವಿರುದ್ಧ ಮುಂದುವರಿದ ಜನಾಕ್ರೋಶ ಯಾತ್ರೆ

2 years ago

ಬಾಗಲಕೋಟೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ (Jan Aakrosh yatra) ನಡೆಸುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ಬೃಹತ್‌ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸರ್ಕಾರ ದಿನದಿಂದ…

Weather Update; ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಇನ್ನೂ ನಾಲ್ಕು ದಿನ ಧಾರಾಕಾರ ಮಳೆ

2 years ago

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ ಜೋರಾಗಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ…

ಇಂದೇ ಜಾತಿ ಗಣತಿ ಕ್ಲೈಮ್ಯಾಕ್ಸ್:‌  ಸಂಜೆ 4ಕ್ಕೆ ಸಚಿವ ಸಂಪುಟ ಸಭೆ

2 years ago

ಬೆಂಗಳೂರು: ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಾತಿ ಗಣತಿ (Caste Census) ವರದಿ…

ಪಕ್ಕದ ರಾಜ್ಯಗಳಲ್ಲಿ ‘45’ ಚಿತ್ರದ ಪ್ರಚಾರ ಮಾಡಿದ ಶಿವಣ್ಣ ಮತ್ತು ಉಪೇಂದ್ರ

2 years ago

ಕನ್ನಡದಲ್ಲಿ ಪ್ಯಾನ್‍ ಇಂಡಿಯಾ ಚಿತ್ರಗಳು ಆಗಾಗ ತಯಾರಾಗುತ್ತಿದ್ದರೂ, ಆ ಚಿತ್ರಗಳನ್ನು ಬೇರೆ ರಾಜ್ಯಗಳಲ್ಲಿ ಪ್ರಚಾರ ಮಾಡುವುದಕ್ಕೆ, ಬಿಡುಗಡೆ ಮಾಡುವುದಕ್ಕೆ ಚಿತ್ರತಂಡಗಳು ಮುಂದಾಗುವುದೇ ಇಲ್ಲ. ಮೇಲ್ನೋಟಕ್ಕೆ ಪ್ಯಾನ್‍ ಇಂಡಿಯಾ…

Kiccha Sudeep; ಕೊನೆಗೂ ಶುರುವಾಯ್ತು ಕಿಚ್ಚ ಅಭಿನಯದ ‘ಬಿಲ್ಲ ರಂಗ ಭಾಷಾ’

2 years ago

ಕಿಚ್ಚ ಸುದೀಪ್‍ (Kiccha Sudeep) ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Basha) ಚಿತ್ರದ ಬಗ್ಗೆ ಸುದ್ದಿಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು. ಎಲ್ಲಾ…

200ಗ್ರಾಂ ಚಿನ್ನಾಭರಣ 1 ಲಕ್ಷ ನಗದು ಕಳ್ಳತನ; ಬೆಚ್ಚಿ ಬಿದ್ದ ಗ್ರಾಮಸ್ಥರು

2 years ago

ಹುಣಸೂರು: ತಾಲ್ಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿಗೌಡ ಎಂಬುವವರ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ‌. ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು, ಲಾಕರ್‌ನಲ್ಲಿಟ್ಟಿದ್ದ…