ಮನಸ್ಸಿನ ಅಂಧಕಾರವನ್ನು ಅನ್ವೇಷಿಸುವ ‘ಗ್ರೀನ್’ ಸದ್ಯದಲ್ಲೇ ತೆರೆಗೆ

2 years ago

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಕಲಾಜಿಕಲ್‍ ಥ್ರಿಲ್ಲರ್‍ ಚಿತ್ರಗಳು ಹೆಚ್ಚಾಗಿವೆ. ಮನಸ್ಸಿನ ವಿವಿಧ ಮುಖಗಳನ್ನು ಪರಿಚಯಿಸುವ ಚಿತ್ರಗಳು ಹೆಚ್ಚು ಹೆಚ್ಚು ಬಿಡುಗಡೆಯಾಗುತ್ತಿವೆ. ಈ ಸಾಲಿಗೆ ರಾಜ್ ವಿಜಯ್ ಹಾಗೂ…

ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮುಂಗಾರು ಮಳೆಯಾಗಲಿದೆ: ಹವಾಮಾನ ಇಲಾಖೆ ಮಾಹಿತಿ

2 years ago

ನವದೆಹಲಿ: ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ನಾಲ್ಕು ತಿಂಗಳ ಕಾಲ ಸರಾಸರಿ ಸುಮಾರು…

ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಗಿ ರದ್ದು: ಸುಪ್ರೀಂ ಸೂಚನೆ

2 years ago

ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ. ಇದರ ಜೊತೆಗೆ ಮಕ್ಕಳ…

ಲಾರಿ ಮಾಲೀಕರ ಮುಷ್ಕರ: ಮೊದಲ ಸಂಧಾನ ಸಭೆ ವಿಫಲ

2 years ago

ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು, ಲಾರಿ ಸಂಚಾರ ಬಂದ್‌ ಆಗಿವೆ. ಈ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಸಂಘದ ಜೊತೆ ಇಂದು…

ಟಿ.ನರಸೀಪುರ| ಅಪಘಾತದ ವೇಳೆ ನದಿಗೆ ಬಿದ್ದಿದ್ದ ತಾಯಿಯ ಮೃತದೇಹ ಪತ್ತೆ

2 years ago

ಟಿ.ನರಸೀಪುರ: ಬೈಕ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ನದಿಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀವ್ರ ಶೋಧ ಕಾರ್ಯಾಚರಣೆ ಬಳಿಕ ತಾಯಿಯ…

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಪತ್ತೆ

2 years ago

ಮುಂಬೈ: ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿದ್ದು,…

ಜಾತಿಗಣತಿ ವರದಿಯಲ್ಲಿ ಒಕ್ಕಲಿಗ ಸಮಾಜಕ್ಕೆ ಅನ್ಯಾಯವಾದರೆ ಸಿಡಿದೇಳಬೇಕಾಗುತ್ತದೆ: ಡಿ.ವಿ.ಸದಾನಂದಗೌಡ

2 years ago

ಬೆಂಗಳೂರು: ಜಾತಿ ಗಣತಿ (caste census) ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ (D. V. Sadananda Gowda) ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದೇ…

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ಶಾಕ್‌

2 years ago

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜನಪ್ರತಿನಿಧಿಗಳ ಕೋರ್ಟ್‌ ಬಿಗ್‌ ಶಾಕ್‌ ನೀಡಿದೆ. ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರಿಸಲು ಸೂಚನೆ ನೀಡಿದ್ದು, ಬಿ ರಿಪೋರ್ಟ್‌ ಬಗ್ಗೆ…

ಇದು ಜಾತಿಗಣತಿಯೋ, ದ್ವೇಷಗಣತಿಯೋ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

2 years ago

ಬೆಂಗಳೂರು: ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ. ವೀರಶೈವ-ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಭಾರೀ ಅಚ್ಚರಿ ಮೂಡಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ…

ಕಾಂತರಾಜು ವರದಿ ಬಗ್ಗೆ ಜನತೆಗೆ ಅನುಮಾನ ಇದೆ, ಹಾಗಾಗಿ ಹೊಸ ವರದಿ ಪಡೆಯಲಿ: ಆರ್.‌ಅಶೋಕ್‌ ಆಗ್ರಹ

2 years ago

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ…