ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್.ಅಂಬೇಡ್ಕರ್: ಎನ್.ಚಲುವರಾಯಸ್ವಾಮಿ

2 years ago

ಮಂಡ್ಯ: ಇಡೀ ವಿಶ್ವವೇ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿರವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವನಾಯಕರು ಎಂದು ಒಪ್ಪಿಕೊಂಡಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ…

ಬಿಜೆಪಿಯವರನ್ನು ನೋಡಿದರೆ ನನ್ನ ಹೊಟ್ಟೆ ಉರಿಯುತ್ತೆ: ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯ

2 years ago

ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಜಾತಿಗಣತಿ ವರದಿ ಬಗ್ಗೆ…

ಅಂಬೇಡ್ಕರ್‌ ಅವರನ್ನು ಪದೇ ಪದೇ ಅವಮಾನಿಸಿದ್ದೇ ಕಾಂಗ್ರೆಸ್:‌ ಪ್ರಧಾನಿ ಮೋದಿ ವಾಗ್ದಾಳಿ

2 years ago

ಹರಿಯಾಣ: ಈ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಆಶಯಕ್ಕೆ ವಿರುದ್ಧವಾಗಿ ವಕ್ಫ್‌ ಕಾನೂನು ರೂಪಿಸಿದ್ದು ಕಾಂಗ್ರೆಸ್‌ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದ…

ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌

2 years ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್…

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು…

ಪ್ರಾಣಿಗಳ ದೃಷ್ಟಿಯಿಂದ ಬಂಡೀಪುರದಲ್ಲಿ ರಾತ್ರಿ ಸಂಚಾರ ಬೇಡ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

2 years ago

ಮೈಸೂರು: ವನ್ಯಜೀವಿಗಳ ಹಿತದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಬಂಡೀಪುರ…

ಯಾವುದೇ ಕಾರಣಕ್ಕೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

2 years ago

ಮೈಸೂರು: ಮಹಾರಾಜರು ಗ್ರಾಮಸ್ಥರಿಗೆ ಜಮೀನು ಗಿಫ್ಟ್ ಕೊಟ್ಟಿದ್ದಾರೆ. ಖಂಡಿತವಾಗಿಯೂ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಸ್ಪಷ್ಟನೆ ನೀಡಿದ್ದಾರೆ. ಚಾಮರಾಜನಗರದಲ್ಲಿ ಭೂಮಿ…

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ ಸಂದೇಶ

2 years ago

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಇಂದು ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್‌ ಆತಂಕಕ್ಕೆ ಒಳಗಾಗಿದ್ದಾರೆ. ಮುಂಬೈನ್‌ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ…

ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯ ನಡೆಯುತ್ತಿವೆ: ಸಚಿವ ಪರಮೇಶ್ವರ್‌

2 years ago

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಬಿಹಾರ ಮೂಲದ…

ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಗೂ ಸಮಾಜ ಕಲ್ಯಾಣ ಇಲಾಖೆ ಕಟಿಬದ್ಧ

2 years ago

ಪರಿಶಿಷ್ಟ ಸಮುದಾಯದ ಅಭಿವೃದ್ಧಿ ಯೋಜನೆ ಕಾರ್ಯಗತಗೊಳಿಸಲು ಅಧಿಕಾರಿಗಳ ಶತಪ್ರಯತ್ನ  ಜನಸಮುದಾಯದ ಏಳಿಗೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸ್ವಾಭಿಮಾನದ ಬದುಕಿಗೆ ಸಾಂವಿಧಾನಿಕ…