ಮಹಾವೀರರ ತತ್ವದಿಂದ ವಿಶ್ವಶಾಂತಿ ಸಾಧ್ಯ

2 years ago

ಮೈಸೂರು : ಭಗವಾನ್‌ ಮಹಾವೀರ ಆದರ್ಶ ಹಾಗೂ ತತ್ವಗಳು ಅಮೂಲ್ಯವಾದವು. ಅವರ ತತ್ವ ಪಾಲಿಸದರೆ ವಿಶ್ವದಲ್ಲಿ ಶಾಂತಿ, ನೆಮ್ಮದಿ ಉಂಟಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು  ಹೇಳಿದರು.…

ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿ ; ಪ್ರೊ.ಅರವಿಂದ ಮಾಲಗತ್ತಿ

2 years ago

ಮೈಸೂರು :  ಸಾಂಸ್ಕೃತಿಕ ನಾಯಕರನ್ನು ಜಾತಿಯಿಂದ ಬಿಡುಗಡೆಗೊಳಿಸಿದರೆ ಅವರ ಶಕ್ತಿ ವೃದ್ಧಿಸುತ್ತದೆ ಎಂದು ಖ್ಯಾತ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು. ಪದ್ಮಪಾಣಿ ಲಲಿತಕಲಾ ಅಕಾಡೆಮಿಯು ರಂಗಾಯಣದ ಬಿ.ವಿ.…

ಮೈಸೂರು | ಅತ್ಯಾಚಾರ ಖಂಡಿಸಿ ಏಕಾಂಗಿ ಪ್ರತಿಭಟನೆ

2 years ago

ಮೈಸೂರು: ಉತ್ತರ ಪ್ರದೇಶದ ವಾರಣಾಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಶನ್‌ನ ಅಧ್ಯಕ್ಷ ಆರ್ಯನ್ ನಗರದ ಜಿಲ್ಲಾಧಿಕಾರಿ ಹಳೇ ಕಚೇರಿ ಬಳಿ…

ಮುಂಬೈ ದಾಳಿಕೋರ ರಾಣಾ ಹಸ್ತಾಂತರ ಯಶಸ್ವಿ ; ಎನ್‌ಐಎ

2 years ago

ಹೊಸದಿಲ್ಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾ ಹಸ್ತಾಂತರ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ. 26/11ರ ಮುಂಬೈ ದಾಳಿ ನಡೆದು ಅನೇಕ ವರ್ಷಗಳ…

ಮೈಸೂರು, ಕೊಡಗಿನಲ್ಲಿ ಇಂದು ಮತ್ತು ನಾಳೆ ಮಳೆ ಸಾಧ್ಯತೆ

2 years ago

ಮೈಸೂರು  :  ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಚದುರಿದಂತೆ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮೈಸೂರು, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ಹಗುರ…

ಪರವಾನಗಿ ಭೂಮಾಪಕರ ಕಾಯಂ ಮಾಡಲು ಕ್ರಮ : ಸಿಎಂ ಸಿದ್ದರಾಮಯ್ಯ ಘೋಷಣೆ

2 years ago

ಬೆಂಗಳೂರು : ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್‌ಆರ್‌ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮಹತ್ವದ ಘೋಷಣೆ ಮಾಡಿದರು. ವಿಧಾನಸೌಧದ…

ಭ್ರಷ್ಟಚಾರ ಹೇಳಿಕೆ| ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ: ಆರ್‌.ಅಶೋಕ್‌

2 years ago

ಬೆಂಗಳೂರು: ಕಾಂಗ್ರೆಸ್‌ ಶಾಸಕ ಬಸವರಾಜ್‌ ರಾಯರೆಡ್ಡಿ ಅವರ ಹೇಳಿಕೆ ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕನ್ನಡಿ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಇಂದು…

ಪೊನ್ನಂಪೇಟೆ | ಸೇತುವೆ ಲೋಕಾರ್ಪಣೆಗೊಳಿಸಿದ ಸಂಸದ ಯದುವೀರ್‌

2 years ago

ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಲಕ್ಷ್ಮಣ ತೀರ್ಥ ನದಿಗೆ ನಿರ್ಮಿಸಲಾಗಿರುವ ಮಲ್ಲೂರು ಸೇತುವೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಿದರು.…

ಮೃತ ವ್ಯಕ್ತಿಯ ಆಸ್ತಿ ಕಬಳಿಕೆ ಆರೋಪ ; ಮುಡಾ ಅಧಿಕಾರಿ ಅಮಾನತು

2 years ago

ಮೈಸೂರು: ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಮನೆಯನ್ನು ಲಪಟಾಯಿಸಲು ನಕಲಿ ದಾಖಲೆ ಸೃಷ್ಟಿಸಲು ವಂಚಕನ ಜೊತೆ ಕೈ ಜೋಡಿಸಿದ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವ್ಯವಸ್ಥಾಪಕ ಸೋಮಸುಂದ್ರು…

ಕೇಂದ್ರದ ನೀತಿ ಖಂಡಿಸಿ ಜನಾಕ್ರೋಶ ಯಾತ್ರೆ: ಡಿಕೆ ಶಿವಕುಮಾರ್‌

2 years ago

ಬೆಂಗಳೂರು: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಏ.17 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಾಂಗ್ರೆಸ್‌ ಜನಾಕ್ರೋಶ ಯಾತ್ರೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ…