ನಾಡಿನೆಲ್ಲೆಡೆ ರಾಮನವಮಿಯ ಸಂಭ್ರಮ: ಮೈಸೂರಿನ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ

2 years ago

ಮೈಸೂರು: ನಾಡಿನೆಲ್ಲೆಡೆ ರಾಮನವಮಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪುರಾತನ ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಮೈಸೂರಿನ ಶಿವರಾಂಪೇಟೆಯಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣ ಮಾಡಿರುವ ರಾಮನ ದೇವಾಲಯ ಇದಾಗಿದ್ದು,…

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ| ಸಿಬಿಐ ತನಿಖೆಗೆ ಆಗ್ರಹಿಸಿದ ಯತ್ನಾಳ್‌

2 years ago

ಬೆಂಗಳೂರು: ರಾಜ್ಯ ಸರ್ಕಾರ ಕೊಡಗಿನ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿರುವ ಸಾಕ್ಷ್ಯಾಧಾರಗಳನ್ನ ನಾಶ ಮಾಡುವ ಮೊದಲು ಪ್ರಕರಣದ ತನಿಖೆಯನ್ನು ಕೂಡಲೇ ಸಿ.ಬಿ.ಐ…

ಮೈಸೂರು | ಗನ್‌ ಹಿಡಿದು ರೀಲ್ಸ್‌ , ಖಾಕಿ ಗ್ರೀಲ್‌

2 years ago

ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್‌ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು…

ಶ್ರೀ ರಾಮನವಮಿ| ದೇಶದ ಜನತೆಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

2 years ago

ನವದೆಹಲಿ/ಬೆಂಗಳೂರು: ಭಾರತದೆಲ್ಲೆಡೆ ಇಂದು ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

ಮೈಸೂರು | ಜೋರಾಯ್ತು ಬಂಡೀಪುರ ಉಳಿಸಿ ಅಭಿಯಾನ

2 years ago

ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6)…

ಇಂದಿನಿಂದ ಕೊಡವ ಕೌಟುಂಬಿಕ ಚೆಕ್ಕೇರ ಕ್ರಿಕೆಟ್ ನಮ್ಮೆ

2 years ago

ಪುರುಷರ ವಿಭಾಗದಲ್ಲಿ 281 ತಂಡಗಳು ಮಹಿಳೆಯರ 84 ತಂಡಗಳು ಭಾಗಿ ಪುನೀತ್ ಮಡಿಕೇರಿ ಮಡಿಕೇರಿ: ಚೆಕ್ಟೇರ ಕುಟುಂಬ ಮತ್ತು ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ 23ನೇ ವರ್ಷದ…

ಶಿಕ್ಷ ಣದ ಅರಿವಿನ ಸಂಕೇತ ಈ ‘ಅನನ್ಯ ’

2 years ago

‘ಶಿಕ್ಷಣ ಒಂದು ಪ್ರಬಲವಾದ ಅಸ್ತ್ರ. ವಿಶ್ವವನ್ನೇ ಬದಲಾವಣೆ ಮಾಡುವ ಶಕ್ತಿ ಅದಕ್ಕಿದೆ’ ಎಂದು ಶೋಷಿತ ವರ್ಗಗಳ ವಿಮೋಚನೆಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟವೇ ಅಂತಿಮ ದಾರಿ ಎಂದು…

ಪಾಷಾಣ ಮೂರ್ತಿ ಎಂಬ ಹೆಣ್ಣು ದೈವ

2 years ago

ಮೇದ ಜನಾಂಗದವರು ಹಳೆಯ ಕಾಲದಿಂದಲೂ 'ಪಾಷಾಣ ಮೂರ್ತಿ' ಎನ್ನುವ ಹೆಣ್ಣು ದೈವವನ್ನು ಆರಾಧಿಸಿಕೊಂಡು ಬಂದಿದ್ದಾರೆ ಆರತಿ ಎಂ. ಎಸ್‌. 'ಪಾಷಾಣ ಮೂರ್ತಿ' ದೈವಕ್ಕೆ ಯಾವುದೇ ನಿರ್ದಿಷ್ಟ ಗುಡಿ,…

ಒಂದು ಪುಟ್ಟ ಹಲಸಿನ ಕಾಯಿಗಾಗಿ ಒಂದು ಜೀವ ಬಲಿ

2 years ago

ನಯನ ಮನೋಹರ ಕೊಡಗು ದಕ್ಷಿಣದ ಕಾಶ್ಮೀರ ಎಂದೇ ಹೆಸರುವಾಸಿ. ಆದರೆ ಈ ಸೌಂದರ್ಯದ ಹಿಂದಿರುವ ಕೆಲವು ಕ್ರೌರ್ಯದ ಕಥೆಗಳು ಮಾತ್ರ ಊಹಿಸಲೂ ಅಸಾಧ್ಯ. • ಕೀರ್ತಿ ಬೈಂದೂರು…

ಮತಧರ್ಮಗಳು ಮತ್ತು ನರಮನುಷ್ಯರು

2 years ago

ಧಾರ್ಮಿಕತೆ ನನಗೆ ಹಿಡಿಸದು. ಯಾವುದೇ ಧಾರ್ಮಿಕ ವಿಧಿವಿಧಾನಗಳಲ್ಲಿ ನನಗೆ ಯಾವುದೇ ಆಸಕ್ತಿ ಇಲ್ಲ. ಹೀಗೆ ಅನ್ಯ ಮನಸ್ತನಾದ ನಾನು ಸಹಸ್ರಾರು ಜನರ ಮಧ್ಯದಲ್ಲಿದ್ದರೂ ಏಕಾಂಗಿತನವನ್ನು ಅನುಭವಿಸುತ್ತೇನೆ. ರಂಜಾನ್…