ರೈತರಿಗೆ ಸಿಹಿಸುದ್ದಿ | ಎಲ್ಲಾ ರೈತರಿಗೆ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ

2 years ago

ಕೃಷಿ ಇಲಾಖೆಯ ಮಹತ್ವದ ಆದೇಶ ಬೆಂಗಳೂರು : ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ…

ಗುಂಡ್ಲುಪೇಟೆ | ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

2 years ago

ಗುಂಡ್ಲುಪೇಟೆ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾರ್ವಜನಿಕರ ದಿನ ಬಳಕೆ ವಸ್ತುಗಳಾದ ಡಿಸೇಲ್, ಪೆಟ್ರೋಲ್, ಹಾಲು, ಮೊಸರು, ದಿನಸಿ ಪದಾರ್ಥಗಳು, ಬಸ್ ಟಿಕೆಟ್ ದರ ಏರಿಕೆ ಮಾಡಿರುವುದನ್ನು…

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನ

2 years ago

ರಾಹುಲ್ ಗಾಂಧಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ಚರ್ಚೆಯಲ್ಲಿ ಭಾಗಿ ಹೊಸದಿಲ್ಲಿ : ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ…

ಸಚಿವ ರಾಜಣ್ಣ ಧ್ವನಿ ಅಡಗಿಸಲು ಸಾಧ್ಯವಿಲ್ಲ: ಎಂಎಲ್‌ಸಿ ರಾಜೇಂದ್ರ

2 years ago

ಮೈಸೂರು: ಹನಿಟ್ರ್ಯಾಪ್‌ ಹಾಗೂ ಕೊಲೆ ಸುಪಾರಿಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಸಚಿವ ರಾಜಣ್ಣ ಅವರ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ರಾಜೇಂದ್ರ ಅವರು…

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌

2 years ago

ಬೆಂಗಳೂರು: ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸುವ ಮೂಲಕ ಮತ್ತೊಂದು ಶಾಕ್‌ ನೀಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ…

ಮೈಸೂರು | ವಿವಾದಿತ ಸ್ಥಳದಲ್ಲಿ ಮದರಸಾ ತೆರೆಯಲು ಅನುಮತಿ

2 years ago

ನ್ಯಾಯಾಲಯಕ್ಕೆ ಜಿಲ್ಲಾಧಿಕಾರಿ ಮಾಹಿತಿ ಸಲ್ಲಿಕೆ ಕ್ಯಾತಮಾರನಹಳ್ಳಿಯ ವಿವಾದಿತ ಸ್ಥಳ ಮೈಸೂರು: ಇಲ್ಲಿನ ಕ್ಯಾತಮಾರನಹಳ್ಳಿಯಲ್ಲಿರುವ ವಿವಾದಿತ ಸ್ಥಳದಲ್ಲಿ ಮದರಸಾ ಆರಂಭಿಸಲು ಅನುಮತಿ ನೀಡಿರುವುದಾಗಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ನ್ಯಾಯಾಲಯಕ್ಕೆ ಮಾಹಿತಿ…

ಬಿಐಟಿ ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಮನಮೋಹನ್‌ರಾವ್ ನಿಧನ

2 years ago

ಮೈಸೂರು: ಬೆಂಗಳೂರು ವಿಶ್ವವಿದ್ಯಾನಿಲಯ ಬೋಧಕರ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಮೈಸೂರಿನ ಖ್ಯಾತ ಮೂಳೆ ರೋಗ ಶಸ್ತ್ರ ಚಿಕಿತ್ಸಕ ಡಾ.ಎನ್.ನಿತ್ಯಾನಂದರಾವ್ ಅವರ ಹಿರಿಯ ಸಹೋದರ ಡಾ.ಎನ್.ಮನಮೋಹನ್‌ರಾವ್ (85)…

ಬೂದನೂರು ಗ್ರಾ.ಪಂ | ಕಸ ವಿಲೇವಾರಿ ಆಟೋ ತೊಳೆದು ವಿನೂತನ ಪ್ರತಿಭಟನೆ

2 years ago

ಮಂಡ್ಯ: ಬೂದನೂರು ಗ್ರಾಮ ಪಂಚಾಯತಿ ಕಸ ವಿಲೇವಾರಿಗೆ ಖರೀದಿಸಿದ ಆಟೋ ಬಳಕೆ ಮಾಡದೇ 4 ವರ್ಷಗಳಿಂದ ತುಕ್ಕು ಹಿಡಿಯುತ್ತಿರುವುದನ್ನು ವಿರೋಧಿಸಿ ಬೂದನೂರು ನಾಗರೀಕರು ಆಟೋ ತೊಳೆದು, ಪೂಜೆ…

ಪೋಲಿಸರ ಕರ್ತವ್ಯಕ್ಕೆ ಅಡ್ಡಿ: 12 ಮಂದಿ ವಿರುದ್ಧ ಎಫ್‌ಐಆರ್‌

2 years ago

ಮೈಸೂರು: ಉದಯಗಿರಿ ಠಾಣೆಯ ಗಲಭೆಯಂತೆ ಎನ್‌ಆರ್‌ ಠಾಣೆಗೂ ಕಲ್ಲು ಹೊಡೆದು ಗಲಾಟೆ ಎಬ್ಬಿಸುತ್ತೇವೆ ಎಂದು ಅವಾಜ್‌ ಹಾಕಿ ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 12 ಮಂದಿ…

ಮೈಷುಗರ್‌ ಕಾರ್ಖಾನೆಯ ಭ್ರಷ್ಟಾಚಾರದ ತನಿಖೆಯೇ ನಡೆದಿಲ್ಲ ; ಆರೋಪ

2 years ago

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ, ಜಿಲ್ಲಾಧಿಕಾರಿಗಳು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಮಾಹಿತಿ ಹಕ್ಕು…