ಕನ್ನಡ ಚಿತ್ರರಂಗಕ್ಕೆ ಡಾ. ರಾಜ್‍ ಮೊಮ್ಮಗ; ‘ನಿಂಬಿಯಾ ಬನಾದ ಮ್ಯಾಗ’ ಟ್ರೇಲರ್‍ ಬಿಡುಗಡೆ

2 years ago

ಡಾ. ರಾಜಕುಮಾರ್‍ ಅವರ ಮೊಮ್ಮಕ್ಕಳು ಚಿತ್ರರಂಗದಲ್ಲಿ ನಟ-ನಟಿಯರಾಗಿ ಗುರುತಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ಷಣ್ಮುಖ ಸಹ ಸೇರಿದ್ದಾರೆ. ಡಾ. ರಾಜಕುಮಾರ್‍ ಮಗಳು ಲಕ್ಷ್ಮೀ ಮತ್ತು ಗೋವಿಂದರಾಜ್‍ ಅವರ…

ರಾಹುಲ್‌ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ

2 years ago

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಇಂದು ಭೇಟಿಯಾಗಿದ್ದಾರೆ. ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್‌ ಗಾಂಧಿ…

‘ಸೂರಪ್ಪ’ ಬಾಬು ನಿರ್ಮಾಣದಲ್ಲಿ ಉಪೇಂದ್ರ ಹೊಸ ಚಿತ್ರ; ಏ.30ಕ್ಕೆ ಹೆಸರು ಘೋಷಣೆ

2 years ago

‘ಕೋಟಿಗೊಬ್ಬ 3’ ಚಿತ್ರದ ಸೋಲು, ನಷ್ಟ ಮತ್ತು ವಿವಾದಗಳಿಂದ, ನಿರ್ಮಾಣದಿಂದ ಕೆಲವು ಸಮಯ ದೂರವೇ ಇದ್ದ ನಿರ್ಮಾಪಕ ‘ಸೂರಪ್ಪ’ ಬಾಬು, ಆ ನಂತರ ಶಿವರಾಜಕುಮಾರ್‍ ಮತ್ತು ಗಣೇಶ್‍…

ಗಲ್ಲಿ ಕಿಚನ್‍ ಬಿಟ್ಟು ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶೈನ್‍ ಶೆಟ್ಟಿ

2 years ago

ನಟ ಹಾಗೂ ‘ಬಿಗ್‍ ಬಾಸ್‍’ ವಿಜೇತ ಶೈನ್‍ ಶೆಟ್ಟಿ, ನಟನೆಗಿಂತ ಹೆಚ್ಚಾಗಿ ತಮ್ಮ ಗಲ್ಲಿ ಕಿಚನ್‍ನಿಂದಲೂ ಗುರುತಿಸಿಕೊಂಡವರು. ಮೊದಲು ಬನಶಂಕರಿ ಬಿ.ಡಿ.ಎ. ಕಾಂಪ್ಲೆಕ್ಸ್ ಬಳಿ ‘ಗಲ್ಲಿ ಕಿಚನ್‍’…

ಎಚ್.ಡಿ.ಕೋಟೆ ಠಾಣೆ ಪೊಲೀಸ್‌ ಕಾನ್ಸ್‌ಟೇಬಲ್ ಸೈಯದ್‌ ಕಬೀರುದ್ದೀನ್‌ರಿಗೆ ಒಲಿದ ಮುಖ್ಯಮಂತ್ರಿ ಪದಕ

2 years ago

ಮೈಸೂರು: ಬೆಂಗಳೂರಿನ ಕೋರಮಂಗಲದಲ್ಲಿ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್‌ ಧ್ವಜ ದಿನಾಚರಣೆಯಲ್ಲಿ ಎಚ್.ಡಿ.ಕೋಟೆ ಪೊಲೀಸ್‌ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್‌ ಸೈಯದ್ ಕಬೀರುದ್ದೀನ್ ಅವರಿಗೆ ಸಿಎಂ ಸಿದ್ದರಾಮಯ್ಯ…

ಮೈಸೂರಿನಲ್ಲಿ ನರೇಗಾದಡಿ ಉದ್ಯೋಗ ಕ್ರಾಂತಿ

2 years ago

ಮೈಸೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ, ನರೇಗಾ ಯೋಜನೆಯ ಮೂಲಕ ಉದ್ಯೋಗ ಕ್ರಾಂತಿ ನಡೆಸಲು ಮುಂದಾಗಿರುವ ಮೈಸೂರು ಜಿಲ್ಲಾ ಪಂಚಾಯಿತಿ ಮಾನವ ದಿನಗಳಲ್ಲಿ ಶೇ.100ರಷ್ಟು ಗುರಿ…

ಪತ್ನಿ ಕೊಲೆ ಆರೋಪದಡಿ ಪತಿ ಜೈಲು; ಐದು ವರ್ಷದ ಬಳಿಕ ಲವರ್‌ ಜೊತೆ ಪತ್ನಿ ಪ್ರತ್ಯಕ್ಷ

2 years ago

ನವೀನ್ ಡಿ ಸೋಜ ಮಡಿಕೇರಿ. ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ…

ಓದುಗರ ಪತ್ರ: ಏರುತಿಹುದು ಅಗತ್ಯ ವಸ್ತುಗಳ ಬೆಲೆಗಳು

2 years ago

ರಾಜ್ಯ  ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಇದೆ.  ಆಸ್ತಿ ನೋಂದಣಿ ಶುಲ್ಕ, ಛಾಪಾ ಮುದ್ರಾಂಕನ ಶುಲ್ಕ, ಮೆಟ್ರೋ ಪ್ರಯಾಣ ದರ, ಬಸ್ ಪ್ರಯಾಣ ದರ, ವಿದ್ಯುತ್, ಹಾಲು,…

ಓದುಗರ ಪತ್ರ: ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ

2 years ago

ರಾಜ್ಯ ಸರ್ಕಾರ ಏಪ್ರಿಲ್ ಒಂದರಿಂದ ಅನ ಯ ವಾಗುವಂತೆ  ಹಾಲು,  ಮೊಸರು, ವಿದ್ಯುತ್ ಹಾಗೂ  ಡೀಸೆಲ್ ದರಗಳನ್ನು ಹೆಚ್ಚಿಸಿ ರಾಜ್ಯದ ಜನರ ಬದುಕಿನ ಮೇಲೆ ಬರೆ ಎಳೆದಿದೆ.…

ಓದುಗರ ಪತ್ರ: ನಮ್ಮೂರ ದುಬಾರಿಯರು

2 years ago

ಕುಲುಕುತ್ತಾ ಬಳುಕುತ್ತಾ ಮನೆ ಮನೆಗೆ ಬೆಳ್ಳಂಬೆಳಿಗ್ಗೆ ಬಿರಬಿರನೇ ಬರುತ್ತಿದ್ದ ಶ್ವೇತ ಸುಂದರಿ ನಂದಿನಿ, ನಿನ್ನೆಯಿಂದ ಯಾಕೋ ತವರು ಮನೆಯಿಂದ(ಉತ್ಪಾದಕ) ಗಂಡನ ಮನೆಗೆ (ಗ್ರಾಹಕ) ಸಪ್ಪೆ ಮೋರೆಯೊಂದಿಗೆ ಇಡುತಿಹೆ…