ಮೈಸೂರು ವಿವಿ ಪ್ರಾಧ್ಯಾಪಕಿಗೆ ಪ್ರತಿಷ್ಠಿತ ʻಫಿನಾಮಿನಲ್ ಶೀʼ ಪ್ರಶಸ್ತಿ

2 years ago

ಮೈಸೂರು:  ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್‌ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’  ಪ್ರಶಸ್ತಿಗೆ ಮೈಸೂರು  ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ  ಡಾ.ಸುತ್ತೂರು ಎಸ್ ಮಾಲಿನಿ…

ರಾಜ್ಯ ಸರ್ಕಾರದಿಂದ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ: ಬಿ.ಎಸ್‌.ಯಡಿಯೂರಪ್ಪ

2 years ago

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗ ಅಗತ್ಯ ವಸ್ತುಗಳ ಮೇಲೆ ದರ ಏರಿಕೆ ಮಾಡಿ, ರಾಜ್ಯದ ಜನತೆಗೆ ಹೊರೆ ಮಾಡಿದೆ. ಹಾಗಾಗಿ ಸರ್ಕಾರ…

ಗುಂಡ್ಲುಪೇಟೆ| ಕಾರು-ಟಿಟಿ ನಡುವೆ ಡಿಕ್ಕಿ: ಇಬ್ಬರು ಸಾವು

2 years ago

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌…

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಮಾಡಿ ಜನತೆಯನ್ನು ಮೂರ್ಖರನ್ನಾಗಿಸಿದೆ: ಎಲ್‌.ನಾಗೇಂದ್ರ

2 years ago

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು…

ಪಾಂಡವಪುರ | ಮಾಹಿತಿ ನೀಡಲು ವಿಳಂಬ ; ತಹಶೀಲ್ದಾರ್‌ಗೆ 25 ಸಾವಿರ ರೂ. ದಂಡ

2 years ago

ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್‌ ಎಸ್.ಸಂತೋಷ್‌ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25…

ಹನೂರು: ಕಾಡು ಪ್ರಾಣಿಗಳ ದಾಳಿಗೆ ಬೆಳೆ ನಾಶ

2 years ago

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ…

ಗೃಹಲಕ್ಷ್ಮಿ ; ಶೀಘ್ರದಲ್ಲೇ ಫೆಬ್ರವರಿ ತಿಂಗಳ ಹಣ ಬಿಡುಗಡೆ

2 years ago

ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗೃಹಲಕ್ಷ್ಮಿ…

ದೇವಸ್ಥಾನದಲ್ಲಿ ಗೊಬ್ಬರ ತಯಾರಿಕೆ

2 years ago

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು ಮೈಸೂರು: ದೇವಸ್ಥಾನದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು ಕಸದ ಬುಟ್ಟಿಗೆ ಹಾಕುವುದನ್ನು ಹಾಗೂ ಇಲ್ಲವಾದರೆ ಹೊರಗಡೆ ಸುರಿಯುವುದನ್ನು ನಾವು ನೋಡಿರುತ್ತೇವೆ…

ಹನಿಟ್ರ್ಯಾಪ್‌ ಕೇಸ್‌ ತನಿಖೆ ನಿಧಾನವಾಗುತ್ತಿದೆ, ಪಾರದರ್ಶಕವಾಗಿ ತನಿಖೆ ನಡೆಯಬೇಕು: ನಿಖಿಲ್‌ ಕುಮಾರ್‌ಸ್ವಾಮಿ

2 years ago

ಬೆಂಗಳೂರು: ರಾಜ್ಯ ಸರ್ಕಾರ ಹನಿಟ್ರ್ಯಾಪ್‌ ಕೇಸ್‌ ತನಿಖೆಯನ್ನು ನಿಧಾನಗತಿಯಲ್ಲಿ ನಡೆಸುತ್ತಿದ್ದು, ಪಾರದರ್ಶಕವಾಗಿ ತನಿಖೆ ನಡೆಸಿ ರಾಜ್ಯ ಜನತೆಯ ಮುಂದೆ ವರದಿಯನ್ನಿಡಬೇಕು ಎಂದು ಸರ್ಕಾರಕ್ಕೆ  ಜೆಡಿಎಸ್‌ ಯುವ ಘಟಕದ…

ಮೈಸೂರು| ರಂಗೋಲಿಯಲ್ಲಿ ಅರಳಿದ ಅಪ್ಪು: ಅಶ್ವಿನಿ ಶ್ಲಾಘನೆ

2 years ago

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು ಮೈಸೂರು: ಕನ್ನಡ ಚಿತ್ರರಂಗದ ಮೇರು ನಟ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಬೇಕು ಎಂಬ ಬಯಕೆ ಎಲ್ಲರಿಗೂ ಇದ್ದೇ ಇರುತ್ತಿತ್ತು, ಆದರೆ ಅವರು ಮರಣ ಹೊಂದಿದ್ದಾರೆ.…