ಮಹಾದೇಶ್ ಗೌಡ, ಹನೂರು ಹನೂರು: ತಾಲೂಕಿನ ಕೌದಳ್ಳಿ ಕುರಟ್ಟಿ ಹೊಸೂರು ಮಾರ್ಗದ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬಳಿ ಸೋಮವಾರ ಕಿಡಿಗೇಡಿಗಳು ಅಡಗಿಸಿಟ್ಟಿದ್ದ ಸಿಡಿಮದ್ದಿಗೆ 3 ಹಸುಗಳ…
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಜಯಂತಿ ನಗರದ ಬಳಿ ರೈತನೊಬ್ಬ ದರ ಕುಸಿತದಿಂದ ಕಂಗಾಲಾಗಿ ಕ್ಯಾಪ್ಸಿಕಂ ಗಿಡಗಳನ್ನು ಕಿತ್ತು ರಸ್ತೆ ಬದಿಗೆ ಎಸೆದಿದ್ದಾನೆ. ಕೃಷಿ ಮಾರುಕಟ್ಟೆಯಲ್ಲಿ ತರಕಾರಿ…
ಬೆಂಗಳೂರು : ಶಾಲಾ ಶಿಕ್ಷಕಿ ಬಳಸಿಕೊಂಡು ಉದ್ಯಮಿಗೆ ಹನಿಟ್ರ್ಯಾಪ್ ಮಾಡಿದ್ದ ಗ್ಯಾಂಗನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿಜಾಪುರ ರೌಡಿಶೀಟರ್ ಗಣೇಶ್ ಕಾಳೆ. ಸಾಗರ್ ಮೋರೆ ಹಾಗು ಶೃತಿ…
ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ…
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ…
ಮೈಸೂರು: ನಾಡಿನ ಹಲವೆಡೆ ಜಾತಿ ಆಧಾರಿತ ಮಠಗಳೆ ಹೆಚ್ಚು, ಈ ಮಧ್ಯೆ ಸಿದ್ಧಗಂಗಾ ಮಠ ಜಾತ್ಯತೀತ, ಧರ್ಮಾತೀತವಾಗಿ ಬೆಳೆದು ಬಂದಿರುವ ಶ್ರೇಷ್ಠ ಮಠವಾಗಿದೆ. ಇದು ಇತರ ಮಠಗಳಿಗೆ…
ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ…
ಬೆಂಗಳೂರು: ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯುವ RCB v/s GT ಐಪಿಎಲ್ ಪಂದ್ಯಕ್ಕೆ ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿಯನ್ನು ವಿಸ್ತರಣೆ ಮಾಡಿ ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್ ನೀಡಿದೆ.…
ನವದೆಹಲಿ: ಇಲ್ಲಿನ ಚಾಣಕ್ಯಪುರಿ ಪ್ರದೇಶದಲ್ಲಿ 138 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಅವರು…
ಬೆಂಗಳೂರು : ಕರ್ನಾಟಕದ ಇತಿಹಾಸದ ಹೊಸ ಸೇರ್ಪಡೆಗೆ ದಾಖಲಾಗಲು ಹೊಸತೊಂದು ತಾಮ್ರದ ತಾಮ್ರದ ಪಟದ ಶಾಸನ ಇದೀಗ ಬೆಳಕಿಗೆ ಬಂದಿದೆ. ಅಂದ್ಹಾಗೆ ಇತ್ತೀಚೆಗಷ್ಟೇ ಪತ್ತೆಯಾದ ಈ ತಾಮ್ರದ…