ಮೇಲುಕೋಟೆ | ವೈರಮುಡಿ ಉತ್ಸವ ಕುರಿತು ಸ್ಥಳ ಪರಿಶೀಲನೆ

2 years ago

ಮಂಡ್ಯ: ಜಿಲ್ಲೆಯ ಮೇಲುಕೋಟೆಯಲ್ಲಿ ಏ.7 ರಂದು ನಡೆಯುವ ವೈರಮುಡಿ ಉತ್ಸವ ಕುರಿತು ಜಿಲ್ಲಾಧಿಕಾರಿ ಡಾ: ಕುಮಾರ ಬುಧವಾರ ಉತ್ಸವದ ಸಿದ್ದತೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ಸಂಚಾರ…

ನಂಜನಗೂಡು| ನಾಲ್ಕು ಜಯಂತಿಗಳ ಆಚರಣೆ ಕುರಿತು ಸಭೆ ನಡೆಸಿದ ದರ್ಶನ್‌ ಧ್ರುವನಾರಾಯಣ್‌

2 years ago

ನಂಜನಗೂಡು: ಇಂದು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನಾಲ್ಕು ಜಯಂತಿಗಳ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.…

ಜಿ.ಪಂ,‌ ತಾ.ಪಂ ಚುನಾವಣೆಗೆ ಆದೇಶ ಬಂದಿದೆ: ಸಚಿವ ಎನ್.ಚಲುವರಾಯಸ್ವಾಮಿ

2 years ago

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು…

ಮೈಸೂರು| ಸಚಿವ ಎಚ್‌ಸಿಎಂಗೆ ಖಡಕ್‌ ಎಚ್ಚರಿಕೆ ಕೊಟ್ಟ ದಲಿತ ಹೋರಾಟಗಾರರು

2 years ago

ಮೈಸೂರು: ಏಪ್ರಿಲ್.‌14ರ ಒಳಗೆ ಅಂಬೇಡ್ಕರ್‌ ಭವನ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್‌ ಜಯಂತಿಯಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ ಎಂದು ಸಚಿವ…

ಮೈಸೂರು| ನಾಳೆ ಕೆಎಸ್ಓಯು 20ನೇ ವಾರ್ಷಿಕ ಘಟಿಕೋತ್ಸವ

2 years ago

ಮೈಸೂರು: ನಾಳೆ ಕೆಎಸ್ಓಯು 20ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಕೆಎಸ್ಓಯು ಮೌಲ್ಯಮಾಪನ ಕುಲಸಚಿವ ಡಾ.ಹೆಚ್. ವಿಶ್ವನಾಥ್ ಮಾಹಿತಿ ನೀಡಿದ್ದಾರೆ. ಈ ಕುರಿತು ಕೆಎಸ್ಓಯು…

ನಾವು ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿ ಇರಬೇಕು: ಶಾಸಕ ಜಿ.ಡಿ.ಹರೀಶ್‌ ಗೌಡ

2 years ago

ಮೈಸೂರು: ನಾವು ನೋಡುವ ದೃಷ್ಟಿ ಸರಿಯಾಗಿದ್ದರೆ ಯಾಕೆ ನಮ್ಮನ್ನು ಟ್ರ್ಯಾಪ್‌ ಮಾಡುತ್ತಾರೆ ಎಂದು ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು ಕಾಂಗ್ರೆಸ್‌ ಕೆಲ ಸಚಿವರ ವಿರುದ್ಧ…

ಮೈಸೂರಿನ ಎಂಡಿಸಿಸಿ ಬ್ಯಾಂಕ್‌ ಮುಂದೆ ಹುಣಸೂರು ರೈತರ ಪ್ರತಿಭಟನೆ

2 years ago

ಮೈಸೂರು: ಸಮಯಕ್ಕೆ ಸರಿಯಾಗಿ ಸಾಲ ನೀಡುತ್ತಿಲ್ಲ ಎಂದು ಆರೋಪಿಸಿ ಹುಣಸೂರು ರೈತರು ಮೈಸೂರಿನ ಎಂಡಿಸಿಸಿ ಬ್ಯಾಂಕ್‌ ಮುಂದೆ ಪ್ರತಿಭಟನೆ ನಡೆಸಿದರು. ಮೈಸೂರಿನ ಎಂಡಿಸಿಸಿ ಬ್ಯಾಂಕ್ ಬಳಿ ಹುಣಸೂರು…

ಹನಿಟ್ರ್ಯಾಪ್‌ ಬಾಂಬ್ ಸಿಡಿಸಿದ ಸಚಿವರೇ ಈ‌ಗ ಥಂಡಾ ಹೊಡೆದಿದ್ದಾರೆ: ಬಿಜೆಪಿ ವ್ಯಂಗ್ಯ

2 years ago

ಬೆಂಗಳೂರು: ವಿಧಾನಸಭೆಯಲ್ಲಿ ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್‌ ಬಾಂಬ್‌ ಸಿಡಿಸಿದ ಕಾಂಗ್ರೆಸ್‌ ಸಚಿವರು ಈಗ ಥಂಡಾ ಹೊಡೆದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ…

ವೀರಗಾಸೆ ವೇಷದಲ್ಲಿ ವಿಜಯ್‍ ರಾಘವೇಂದ್ರ; ‘ರುದ್ರಾಭಿಷೇಕಂ’ಗೆ ಹಾಡಿನ ಚಿತ್ರೀಕರಣ

2 years ago

ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್‍, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್‍ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ ಕರ್ನಾಟಕದ…

ಯಾರ ಮುಂದೆಯೂ ನಾವು ಕಡಿಮೆ ಎಂಬ ಭಾವನೆ ಬೇಡ: ಯಶ್‍

2 years ago

ಮೊದಲು ಅಪ್‍ಗ್ರೇಡ್‍ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ…