ನಂಜನಗೂಡು | ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ; ವ್ಯಕ್ತಿಯೋರ್ವ ಸಾವು

2 years ago

ಮೈಸೂರು: ನಂಜನಗೂಡಿನ ದೇವಿರಮ್ಮನಹಳ್ಳಿ ಸಿಗ್ನಲ್ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ಗೆ ನಡುವೆ ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತರಾದವರು.…

ಸಾಲಬಾಧೆ : ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

2 years ago

ಮಡಿಕೇರಿ : ಸಾಲಭಾದೆಯಿಂದ ಮನನೊಂದು ವ್ಯಕ್ತಿಯೊಬ್ಬ ಗುಂಡಿ ಹಾರಿಸಿಕೊಂಡಿ ಸಾವಿಗೆ ಶರಣಾದ ದಾರುಣ ಘಟನೆ ಜಿಲ್ಲೆಯ ನಾಪೋಕ್ಲು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪೋಕ್ಲು ವ್ಯಾಪ್ತಿಯ ನೆಲಜಿ…

ಯುಗಾದಿ : ಅರಮನೆ ಮುಂದೆ ಮೂರು ದಿನ ಸಂಗೀತೋತ್ಸವ

2 years ago

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್‌ 30 ರಿಂದ ಮೂರು ದಿನಗಳ ಕಾಲ ಅರಮನೆ ಮುಂಭಾಗ  ಯುಗಾದಿ ಸಂಗೀತೋತ್ಸವವನ್ನು ಆಯೋಜಿಸಲಾಗಿದೆ. ಮಾರ್ಚ್…

ಮೈಸೂರು| ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಪ್ರತಿಭಟನೆ

2 years ago

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಖಾಸಗಿ ವಾಹಿನಿ ಸಂದರ್ಶನವೊಂದರಲ್ಲಿ ಸಂವಿಧಾನ ಬದಲಾವಣೆ ಬಗ್ಗೆ ನೀಡಿದ ಹೇಳಿಕೆ ಕುರಿತು ನಗರದ ವಿವಿಧ ಕಡೆಗಳಲ್ಲಿ ಬಿಜೆಪಿಯ ಮುಖಂಡಉ ಮತ್ತು ಕಾರ್ಯಕರ್ತರು…

ವಿಪಕ್ಷ ನಾಯಕ ಆರ್‌.ಅಶೋಕ್‌ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು: ಎಂ.ಲಕ್ಷ್ಮಣ್‌

2 years ago

ಮೈಸೂರು: ವಿಪಕ್ಷ ನಾಯಕ ಆರ್‌.ಅಶೋಕ್‌ ಅವರಿಗೆ ಶಾಸಕ ಮುನಿರತ್ನ ಅವರು ಎಚ್‌ಐವಿ ಇಂಜೆಕ್ಷನ್‌ ನೀಡಿರಬಹುದು. ಹಾಗಾಗಿ ಅವರು ಒಮ್ಮೆ ಆರೋಗ್ಯ ಪರೀಕ್ಷಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ವಕ್ತಾರ…

ಕೊಳ್ಳೇಗಾಲ: ಭೀಕರ ಅಪಘಾತ, ಇಬ್ಬರು ಸಾವು, 15 ಮಂದಿಗೆ ಗಂಭೀರ ಗಾಯ

2 years ago

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಬೈಕ್‌, ಟಾಟಾ ಏಸ್‌ ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ…

ಸ್ಮಾರ್ಟ್‌ ಮೀಟರ್‌ ಹಗರಣ: ರಾಜ್ಯ ಸರ್ಕಾದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

2 years ago

ಬೆಂಗಳೂರು: ಸ್ಮಾರ್ಟ್‌ ಮೀಟರ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ರಾಜ್ಯ ಸರ್ಕಾರದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ನಗರದ ಜೆಪಿ…

ಮೀಸಲಾತಿ ನೀಡುವ ಅಧಿಕಾರವಿರುವುದು ಕೇಂದ್ರಕ್ಕೆ ಮಾತ್ರ, ಸಾಮಾನ್ಯ ಜ್ಞಾನವಿಲ್ಲದೇ ಬಿಜೆಪಿಯಿಂದ ಅಪಪ್ರಚಾರ: ಎಂ.ಲಕ್ಷ್ಮಣ್‌

2 years ago

ಮೈಸೂರು: ಮೀಸಲಾತಿ ನೀಡುವ ಅಧಿಕಾರವಿರುವುದು ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ. ಅದನ್ನು ಅರಿಯದೇ ಸಾಮಾನ್ಯ ಜ್ಞಾನವಿಲ್ಲದವರಂತೆ ಪ್ರತಿನಿತ್ಯ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌…

ರಾಜಣ್ಣ ದೂರು ನೀಡಲಿ, ತನಿಖೆ ನಡೆಸುತ್ತೇವೆ: ಜಿ.ಪರಮೇಶ್ವರ್‌

2 years ago

ಬೆಂಗಳೂರು: ಹನಿಟ್ರ್ಯಾಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್‌.ರಾಜಣ್ಣ ದೂರು ನೀಡಲಿ, ಬಳಿಕ ತನಿಖೆ ನಡೆಸುತ್ತೇವೆ. ಅವರು ದೂರು ನೀಡದೆ ನಾನೇನು ಮಾಡಲಿ, ನೀವೂ ಎಷ್ಟು ಬಾರಿ ತಿರುಗಿಸಿ,…

ಸ್ಮಾರ್ಟ್‌ ಮೀಟ್‌ ಖರೀದಿ ಟೆಂಡರ್‌ನಲ್ಲ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ: ಅಶ್ವಥ್‌ ನಾರಾಯಣ್‌

2 years ago

ಬೆಂಗಳೂರು: ಬೆಸ್ಕಾಂ ಮತ್ತು ಎಸ್ಕಾಂಗಳ ಸ್ಮಾರ್ಟ್‌ ಮೀಟರ್‌ ಖರೀದಿ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಮೊತ್ತದ ಹಗರಣ ನಡೆದಿದ್ದು, ಇದು ರಾಜ್ಯದ ಅತಿ ದೊಡ್ಡ ಹಗರಣವಾಗಿದೆ…