ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿ

2 years ago

ಬೆಂಗಳೂರು: ರಾಜ್ಯ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ 'ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ'ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕೇಂದ್ರ ಸಚಿವ…

ಹನಿಟ್ರ್ಯಾಪ್‌ ಪ್ರಕರಣ: ರಾಜಣ್ಣ ದೂರು ಕೊಡದೇ ನಾನೇನು ಮಾಡಲಿ ಎಂದ ಪರಮೇಶ್ವರ್‌

2 years ago

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ರಾಜಣ್ಣ ಅವರು ದೂರು ಕೊಡದೇ ನಾನೇನು ಮಾಡಲಿ? ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ. ಹನಿಟ್ರ್ಯಾಪ್‌ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…

ಬಿಜೆಪಿಯ 18 ಶಾಸಕ ಅಮಾನತು| 6 ತಿಂಗಳಲ್ಲ, 2 ವರ್ಷ ಅಮಾನತು ಮಾಡಬೇಕಿತ್ತು: ಅನಿಲ್‌ ಚಿಕ್ಕಮಾದು

2 years ago

ಮೈಸೂರು: ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳಲ್ಲ, ಎರಡು ವರ್ಷ ಅಮಾನತು ಮಾಡಬೇಕಿತ್ತು ಎಂದು ಶಾಸಕ ಅನಿಲ್‌ ಚಿಕ್ಕಮಾದು ಸಮರ್ಥನೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.24)…

ಜೆ.ಪಿ.ನಡ್ಡಾಗಿಂತ ನಾನು ಸೆನ್ಸಿಬಲ್‌ ರಾಜಕಾರಣಿ ಎಂದ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಜೆ.ಪಿ.ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆ.ಪಿ.ನಡ್ಡಾಗಿಂತ ನಾನು ಸೆನ್ಸಿಬಲ್‌ ರಾಜಕಾರಣಿ. ನಮ್ಮದು…

ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ವಿನಯ್‌ಗೌಡ, ರಜತ್‌: ಎಫ್‌ಐಆರ್‌ ದಾಖಲು

2 years ago

ಬೆಂಗಳೂರು: ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌ ಗೌಡ ಮತ್ತು ರಜತ್‌ ಅವರು ರಸ್ತೆಯಲ್ಲಿ ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ಹಿನ್ನೆಲೆ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ…

ಉದಯಗಿರಿ ಪ್ರಕರಣ: ಮೌಲ್ವಿಯ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌

2 years ago

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಮೌಲ್ವಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಉದಯಗಿರಿ ಪೊಲೀಸ್‌ ಠಾಣೆಯ…

ಹನಿಟ್ರ್ಯಾಪ್‌ ಬಗ್ಗೆ ಸಮಗ್ರ ತನಿಖೆ ಆಗಬೇಕು: ಶಾಸಕ ಶ್ರೀವತ್ಸ ಆಗ್ರಹ

2 years ago

ಮೈಸೂರು: ಹನಿಟ್ರ್ಯಾಪ್‌ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಚರ್ಚೆಯಾಗುತ್ತಿರುವ ಹನಿಟ್ರ್ಯಾಪ್‌ ಪ್ರಕರಣದ…

DC v/s LSG: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

2 years ago

ವಿಶಾಖಪಟ್ಟಣ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಆವೃತ್ತಿಯ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎದುರಾಗಲಿದ್ದು, ಉಭಯ ತಂಡಗಳು ಮೊದಲ…

ಹೇಮಾವತಿ ಕೆನಾಲ್‌ ಕದನ: ಕೆ.ಎನ್‌.ರಾಜಣ್ಣ ಪುತ್ರನಿಗೆ ಶಾಸಕ ರಂಗನಾಥ್‌ ತಿರುಗೇಟು

2 years ago

ಬೆಂಗಳೂರು: ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು ಹೇಮಾವತಿ ಕೆನಾಲ್‌ ವಿಚಾರದಲ್ಲಿ ಶಾಸಕ ರಂಗನಾಥ್‌ ಬೆದರಿಕೆ ಹಾಕುತ್ತಿದ್ದಾರೆ ಎಂಬ ಹೇಳಿಕೆಗೆ ರಂಗನಾಥ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ…

ಮುನಿರತ್ನನನ್ನೇ ಮಂಪರು ಪರೀಕ್ಷೆಗೆ ಒಳಪಡಿಸಿ: ಸಚಿವ ಕೆ.ಎನ್.ರಾಜಣ್ಣ

2 years ago

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಶಾಸಕ ಮುನಿರತ್ನ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಯಲ್ಲಿರುವ ಹನಿಟ್ರ್ಯಾಪ್‌ ವಿಚಾರಕ್ಕೆ…