ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

2 weeks ago

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ…

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

2 weeks ago

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ…

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

2 weeks ago

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ ನಗರಿಯ ಸೌಂದರ್ಯಕ್ಕೆ ಖಾಲಿ ನಿವೇಶನಗಳ ಅಸಮರ್ಪಕ…

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

2 weeks ago

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವುದು ನಾಚಿಕೆಗೇಡಿನ ವಿಷಯ. ಇನ್ನೂ ಒಳಹೊಕ್ಕು…

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

2 weeks ago

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜನವರಿಯಿಂದ ಇದುವರೆಗೆ…

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

2 weeks ago

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಯಾಗಿದ್ದು, ವಿವಿಧ…

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

2 weeks ago

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ…

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

2 weeks ago

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ ೫ ರೂ. ಶುಲ್ಕ  ಮೈಸೂರು: ನಗರದ…

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

2 weeks ago

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ ಆದೇಶವನ್ನು ನಗರಾಭಿವೃದ್ಧಿ ಇಲಾಖೆ ರದ್ದುಪಡಿಸಿದ ನಂತರ…

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

2 weeks ago

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಪ್ರಸ್ತುತ ಪ್ರಕಟವಾಗಿರುವ ಜಿಲ್ಲೆಯ ಕರಡು…