ಬಿದ್ದಿದ್ದ ಮರಕ್ಕೆ ಬೈಕ್‌ ಡಿಕ್ಕಿ ಪೊಲೀಸ್‌ ನೌಕರ ಸಾವು

2 years ago

ಹುಣಸೂರು: ಸ್ನೇಹಿತನ ಮದುವೆಯ ಚಪ್ಪರದ ಊಟಕ್ಕೆ ಹೋಗಿ ವಾಪಸ್‌ ಬರುವಾಗ ಕೆಳಗೆ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಗರ್.ಕೆ (31) ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ…

ಕ್ರಿಕೆಟಿಗ ಚಹಾಲ್‌, ಧನ್ಯಶ್ರೀ ವಿಚ್ಛೇದನ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ

2 years ago

ಮುಂಬೈ: ಕ್ರಿಕೆಟಿಗ ಯುಜುವೇಂದ್ರ ಚಹಾಲ್‌ ಮತ್ತು ಅವರ ಪತ್ನಿ ಧನ್ಯಶ್ರೀ ವರ್ಮಾ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ಪುರಸ್ಕರಿಸಿದೆ. ಗುರುವಾರ ಇಬ್ಬರೂ…

ಸರ್ಕಾರದ ಓರ್ವ ಮಂತ್ರಿಗೆ ಹನಿಟ್ರ್ಯಾಪ್‌: ಸಚಿವ ಸತೀಶ್‌ ಜಾರಕಿಹೊಳಿ

2 years ago

ಬೆಂಗಳೂರು: ಪ್ರಭಾವಿ ಸಚಿವರೊಬ್ಬರ ಮೇಲೆ ಹನಿಟ್ರ್ಯಾಪ್‌ ಆಗಿದ್ದು, ಅವರ ತೇಜೋವಧೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌…

ಹೆಚ್‌ಡಿಕೆ ಡಿಎನ್‌ಎನಲ್ಲೇ ದ್ವೇಷದ ರಾಜಕಾರಣ ಇದೆ: ಡಿಸಿಎಂ ಡಿಕೆಶಿ

2 years ago

ಬೆಂಗಳೂರು: ಭೂಮಿ ಒತ್ತುವರಿ ದ್ವೇಷದ ರಾಜಕಾರಣ ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಹೆಚ್‌ಡಿಕೆಗೆ, ಸುಮ್ಮನೇ ಇದ್ದರೆ ಅವರಿಗೂ ಕ್ಷೇಮ ನಮಗೂ ಕ್ಷೇಮ ಎಂದು ಹೇಳುವ ಮೂಲಕ…

ಮಂಡ್ಯ | ವಿವಿಧ ಜಯಂತಿ ; ಅರ್ಥಪೂರ್ಣ ಆಚರಣೆಗೆ ನಿರ್ಧಾರ

2 years ago

ವಿವಿಧ ಜಯಂತಿಯಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ : ಬಿ. ಸಿ ಶಿವಾನಂದಮೂರ್ತಿ ಮಂಡ್ಯ : ಜಿಲ್ಲಾಡಳಿತ ವತಿಯಿಂದ ಏಪ್ರಿಲ್ ಮಾಹೆಯಲ್ಲಿ ಬರುವ ಜಯಂತಿಗಳನ್ನು ಯಾವುದೇ ಲೋಪದೋಷವಿಲ್ಲದೆ ಅರ್ಥಪೂರ್ಣವಾಗಿ…

ಮಡಿಕೇರಿ | ಗಾಂಜಾ ಮಾರಾಟ ; ಇಬ್ಬರ ಬಂಧನ

2 years ago

ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ. ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37)…

ಅಂಗನವಾಡಿ ಕಾರ್ಯಕರ್ತೆ ಸಂಘಟನೆ ಜೊತೆ ಸಚಿವೆ ಹೆಬ್ಬಾಳಕರ್‌ ; ಮಹತ್ವದ ಚರ್ಚೆ

2 years ago

2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವುದರ ಬಗ್ಗೆ ಸಭೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ.…

ಬೆಟ್ಟಿಂಗ್‌ ಆಪ್‌ ಪ್ರಚಾರ: ನಟ ಪ್ರಕಾಶ್‌ ರಾಜ್‌ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಕೇಸ್‌

2 years ago

ಹೈದರಾಬಾದ್‌: ಬೆಟ್ಟಿಂಗ್‌ ಅಪ್ಲಿಕೇಶನ್‌ಗಳ ಪರ ಪ್ರಚಾರ ಮಾಡಿದ್ದಕ್ಕಾಗಿ ನಟ ರಾಣಾ ದಗ್ಗುಬಾಟಿ, ಪ್ರಕಾಶ್‌ ರಾಜ್‌, ವಿಜಯ್‌ ದೇವರಕೊಂಡ ಸೇರಿದಂತೆ ಟಾಲಿವುಡ್‌ನ 25ಕ್ಕೂ ಹೆಚ್ಚು ನಟ, ನಟಿಯರ ವಿರುದ್ಧ…

ಕಾವೇರಿ, ಲಕ್ಷ್ಮಣ ನದಿಗೆ ಕೊಳಕು ನೀರು ಸೇರದಂತೆ ಕ್ರಮ ; ಸಚಿವ ಖಂಡ್ರೆ

2 years ago

ಬೆಂಗಳೂರು : ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಣಕ್ಕೆ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಾವೇರಿ ನದಿ ಮತ್ತು ಲಕ್ಷ್ಮಣ ತೀರ್ಥ ನದಿ ಒಳಗೊಂಡಂತೆ…

ಮಾ.22ಕ್ಕೆ ಕರ್ನಾಟಕ ಬಂದ್‌ ; ʻಡಿಸಿಎಂ ಡಿಕೆಶಿʼ ಹೇಳಿದ್ದೇನು?

2 years ago

ಬೆಂಗಳೂರು : ಕನ್ನಡಪರ ವಿವಿಧ ಸಂಘಟನೆಗಳು ಮಾ.22ರಂದು ಕರ್ನಾಟಕ ಬಂದ್‌ ಆಚರಣೆಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳ ಬಗ್ಗೆ ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್‌ ಕರೆ…