ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವುದಲ್ಲ; ನಿರಾಕರಿಸುವುದು ಸಂವಿಧಾನ ವಿರೋಧಿ ಕ್ರಮ

2 years ago

ಸಿ. ಶಿವಸುಂದರ್, ಸಿದ್ದರಾಮಯ್ಯನವರ ಸರ್ಕಾರ, ಸರ್ಕಾರಿ ಗುತ್ತಿಗೆಗಳಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ ೧ ಮತ್ತು ಪ್ರವರ್ಗ ೨-ಎ ನಲ್ಲಿರುವ ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಕೊಡುವುದರ ಜೊತೆಜೊತೆಗೆ ಪ್ರವರ್ಗ…

ಓದುಗರ ಪತ್ರ | ಆತಂಕ ಬಿಟ್ಟು ಪರೀಕ್ಷೆ ಬರೆಯಿರಿ

2 years ago

೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ. ೨೧ರಂದು ಪ್ರಾರಂಭವಾಗ ಲಿದ್ದು, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆಗಳನ್ನು ಎದುರಿಸಬೇಕು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಜ ವಾಗಿಯೇ ಪರೀಕ್ಷೆಯ ಬಗ್ಗೆ…

ಓದುಗರ ಪತ್ರ | ಸಮಸ್ಯೆಗಳ ನಿವಾರಣೆಗೆ ವಿಭಜನೆ ಮದ್ದೇ?

2 years ago

ಸಮಸ್ಯೆಗಳ ನಿವಾರಣೆ ಮತ್ತು ಸುಗಮ ಆಡಳಿ ತಕ್ಕೆ ಅನುಕೂಲವಾಗಲಿ ಎಂದು ಬಿಬಿಎಂಪಿಯನ್ನು ಏಳು ಪಾಲಿಕೆಗಳನ್ನಾಗಿ ವಿಭಜಿಸಿಕೊಂಡು ಗ್ರೇಟರ್ ಬೆಂಗಳೂರು ಅಥವಾ ಮಹಾ ಬೆಂಗಳೂರನ್ನು ನಿರ್ಮಿಸಲು ಸರ್ಕಾರ ಮುಂದಾಗಿರುವುದು…

ಓದುಗರ ಪತ್ರ | ಬೆಲೆ ಏರಿಕೆ ನಿಯಂತ್ರಿಸಿ

2 years ago

ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಆರ್ಥಿಕ ಶಿಸ್ತು, ಯೋಜಿತ ವ್ಯವಸ್ಥೆ, ಮಿತವ್ಯಯ ಗಳ ಸ್ಪಷ್ಟ ಪರಿಕಲ್ಪನೆ ಇಲ್ಲದೆ ಇರುವುದು…

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

2 years ago

ಪರೀಕ್ಷೆ ಬರೆಯಲು ಒಟ್ಟು ೩೯,೧೦೩ ವಿದ್ಯಾರ್ಥಿಗಳ ನೋಂದಾವಣೆ ಜಿಲ್ಲೆಯಲ್ಲಿ ೧೩೩ ಪರೀಕ್ಷಾ ಕೇಂದ್ರಗಳು ಸಿಂಧುವಳ್ಳಿ ಸುಧೀರ ಮೈಸೂರು: ಮಾ. ೨೧ರಿಂದ ಏ. ೪ರವರೆಗೆ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ…

ಅರಣ್ಯ ಪ್ರದೇಶದಲ್ಲಿ ಮಳೆ, ಪ್ರಾಣಿಗಳಿಗಿಲ್ಲ ನೀರಿನ ಚಿಂತೆ

2 years ago

ಯುಗಾದಿ ಮುನ್ನವೇ ಮಳೆಯ ಸಿಂಚನಕ್ಕೆ ಅಧಿಕಾರಿಗಳ ಮನದಲ್ಲಿ ಸಂತಸ; ಒಂದೂವರೆ ತಿಂಗಳಿನಿಂದ ಒಣಗಿದ್ದ ಕುರುಚಲು ಗಿಡಗಳಿಗೆ ನೀರಿನ ಆಸರೆ ಕೆ. ಬಿ. ರಮೇಶನಾಯಕ ಮೈಸೂರು: ತೀವ್ರ ಬಿಸಿಲಿನಿಂದ…

ಮಹಾಪಂಚ್‌ ಕಾರ್ಟೂನ್‌

2 years ago

  ಮಹಾಪಂಚ್‌ ಕಾರ್ಟೂನ್‌ | ಮಾರ್ಚ್‌ 20 ಗುರುವಾರ

ಕೇಂದ್ರದ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

2 years ago

ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ವಿಧಾನಸಭೆಯಲ್ಲಿಂದು ಸಚಿವ ಎಚ್.ಕೆ.ಪಾಟೀಲ್‌…

ಹನೂರು| ದ್ವಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಣೆ: ನಾಲ್ವರು ಆರೋಪಿಗಳ ಬಂಧನ

2 years ago

ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ,…

ಶೀಘ್ರದಲ್ಲೇ ಹೊಸ ಟೋಲ್‌ ನೀತಿ ಜಾರಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

2 years ago

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಕುರಿತು ರಾಜ್ಯಸಭೆಯಲ್ಲಿ…