ಮಾ.22ಕ್ಕೆ ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್‌ನ್ನು ಯಶಸ್ವಿ ಮಾಡುತ್ತೇವೆ: ವಾಟಾಳ್‌ ನಾಗರಾಜ್‌

2 years ago

ಮೈಸೂರು: ಇದೇ ಮಾರ್ಚ್‌.22ಕ್ಕೆ ಕರ್ನಾಟಕ ಬಂದ್‌ ಇರುವ ಹಿನ್ನೆಲೆ ಈಗಾಗಲೇ ಬಹುತೇಕ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಅಂದು ಬಂದ್‌ ಅನ್ನು…

ಮಾರ್ಚ್‌.22ಕ್ಕೆ ಕರ್ನಾಟಕ ಬಂದ್|‌ ಅಂದು ಸರ್ಕಾರಿ ಬಸ್‌ಗಳು ಸಂಚರಿಸಲಿವೆ: ಅನಂತ ಸುಬ್ಬುರಾವ್‌

2 years ago

ಬೆಂಗಳೂರು: ಶಿವಸೇನೆ ಮತ್ತು ಎಂಇಎಸ್‌ ನಿಷೇಧಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್‌ಗೆ ರಾಜ್ಯ ಸಾರಿಗೆ ಸಂಸ್ಥೆಯ ಬೆಂಬಲವಿಲ್ಲ. ಅಂದು ಬಸ್‌ಗಳು ಸಂಚರಿಸಲಿವೆ ಎಂದು ಕಾರ್ಮಿಕ…

ಗುತ್ತಿಗೆಯಲ್ಲಿ ಮುಸ್ಲಿಮ್‌ರಿಗೆ ಮೀಸಲಾತಿ: ರಾಜ್ಯಪಾಲರಿಗೆ ಪತ್ರ ಬರೆದ ಶಾಸಕ ಯತ್ನಾಳ್‌

2 years ago

ವಿಜಯಪುರ: ರಾಜ್ಯ ಸರ್ಕಾರ ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿಯನ್ನು ನಿನ್ನೆ ಸದನದಲ್ಲಿ ವಿಧೆಯಕ ಮಂಡಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ರಾಜ್ಯಪಾಲರಿಗೆ ಪತ್ರ…

ಮಂಡ್ಯ | ಮಾರ್ಚ್‌ 23ರಂದು ಕೆ.ಎಸ್‌ ನರಸಿಂಹಸ್ವಾಮಿ ಕಾವ್ಯ ಗಾಯನ ಪ್ರಶಸ್ತಿ ಸಮಾರಂಭ

2 years ago

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನ ಸಹಯೋಗದೊಂದಿಗೆ ೨೦೨೩-೨೪ನೇ ಸಾಲಿನ ಕೆ.ಎಸ್.ನರಸಿಂಹಸ್ವಾಮಿ ಸಾಹಿತ್ಯ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾಚ್…

ರಾಜ್ಯ ಸರ್ಕಾರ, ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲಿಮ್‌ ಮೀಸಲಾತಿ ಬಿಲ್‌ ಮಂಡಿಸಿದೆ: ಬಿ.ವೈ.ವಿಜಯೇಂದ್ರ

2 years ago

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸಲ್ಮಾನರ ಮೀಸಲಾತಿ ಬಿಲ್‌ ಮಂಡನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.19) ಕುರಿತು…

ವಿಷಾಹಾರ : ಚಿಕಿತ್ಸೆ ಬಳಿಕ ಪರೀಕ್ಷೆಗೆ ಅವಕಾಶ ; ಜಿಲ್ಲಾಧಿಕಾರಿ ಕುಮಾರ

2 years ago

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಗೋಕುಲ ವಿದ್ಯಾಸಂಸ್ಥೆಯಲ್ಲಿ ವಿಷಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ…

ಮುಡಾದ 50:50 ಪ್ರಕರಣ ವಿಚಾರ: ಸತ್ಯ ಮರೆ ಮಾಚಲು ಸಾಧ್ಯವಿಲ್ಲ: ಸ್ನೇಹಮಯಿ ಕೃಷ್ಣ

2 years ago

ಮೈಸೂರು: ಮುಡಾದ 50:50 ಅನುಪಾತದ ಬದಲಿ ನಿವೇಶನ ಪ್ರಕರಣದಲ್ಲಿ ಯಾರಿಂದಲೂ ಸತ್ಯ ಮರೆ ಮಾಚಲು ಸಾಧ್ಯವಿಲ್ಲ ಎಂದು ದೂರುದಾರರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.19) ಈ…

ಮಂಡ್ಯ | ವಿದ್ಯುತ್‌ ಶಾಕ್‌‌ಗೆ ಯುವಕ ಬಲಿ

2 years ago

ಮಂಡ್ಯ : ವಿದ್ಯುತ್‌ ಶಾಕ್‌ನಿಂದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ ನಡೆದಿದೆ. ಬಿಳಿದೇಗಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಕೆರಗೋಡು ಹೋಬಳಿಯ ಹಂಚಹಳ್ಳಿ ಗ್ರಾಮದ ಸಂಜಯ್(22)…

ಮೈಸೂರು | ನಡುರಾತ್ರಿ ಸದ್ದು ಮಾಡಿದ ಮಾರಕಾಸ್ತ್ರ ; ದೂರು ದಾಖಲು

2 years ago

ಮೈಸೂರು : ಇಲ್ಲಿನ ಕೆ. ಜಿ. ಕೊಪ್ಪಲಿನ ಸಿದ್ದಪ್ಪಾಜಿ ವೃತ್ತದಲ್ಲಿ ನಡುರಾತ್ರಿ ಲಾಂಗ್ ಬಿಸಾಡಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ಜರುಗಿದೆ. ಮರಕಾಸ್ತ್ರ ಬಿಸಾಡಿದ ಮೋಹನ್ ಹಾಗೂ…

ಮಕ್ಕಳನ್ನು ಅಪಾಯಕ್ಕೆ ತಳ್ಳುತ್ತಿರುವ ಶಿಕ್ಷಕರು !

2 years ago

ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ಸಂಪ್‌ನಿಂದ ಮಕ್ಕಳಿಂದಲೇ ನೀರೆತ್ತುವ ಕಾಯಕ ಶ್ರೀಧರ್ ಆರ್. ಭಟ್ ವರುಣ: ಬಿಳಿಗೆರೆ ಸರ್ಕಾರಿ ಶಾಲೆಯಲ್ಲಿ ೧೦ ಅಡಿ ಆಳದ ಸಂಪಿನಿಂದ ವಿದ್ಯಾರ್ಥಿಗಳು ತಲೆ…